(Transfer:) ರಾಜ್ಯ ಸರ್ಕಾರದಿಂದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರು ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಕುರಿತು ಮಹತ್ವದ ಆದೇಶ ಕೂಡ ಹೊರಡಿಸಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿದವರಿಗೆ ಬಂತು ಮತ್ತೊಂದು ಸುದ್ದಿ; RC, ವಿಮೆ ಕುರಿತು ಬಿಗ್ ಅಪ್ಡೇಟ್
ಆದೇಶದಲ್ಲಿ ಏನಿದೆ?:
ಪ್ರತಿ ವರ್ಷದಂತೆ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಆಡಳಿತ ಮಂಡಳಿಯಿಂದ ನಡೆಯುತ್ತಿರುವಂತಹ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಆಡಳಿತ ಮಂಡಳಿಯ ಶಾಲೆಯಿಂದ ಮತ್ತೊಂದು ಆಡಳಿತ ಮಂಡಳಿಯ ಶಾಲೆಯಲ್ಲಿನ ಖಾಲಿ ಹುದ್ದೆಗಳಿಗೆ ಅನುದಾನಿತ ಶಿಕ್ಷಕರನ್ನು ಕೋರಿಕೆ/ಪರಸ್ಪರ ವರ್ಗಾಯಿಸಲು ಕೋರಿ ಆಡಳಿತ ಮಂಡಳಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮಗಳು-1999. ಕಲಂ-12ರಲ್ಲಿ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: CET ಪರೀಕ್ಷೆಯ ದಿನಾಂಕ ಬದಲಾವಣೆ.. ಹೆಚ್ಚಿನ ಇಲ್ಲಿದೆ ಮಾಹಿತಿ
2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಕಾಲಾ ಆಡಳಿತ ಮಂಡಳಿಗಳು ತಮ್ಮ ಅಧೀನದಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿನ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು ಹಾಗೂ ಪ್ರಕ್ರಿಯೆ ಕೈಗೊಳ್ಳಲು ಕೆಳಕಂಡಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ವರ್ಗಾವಣೆ ಬಯಸಿರುವ ಶಾಲೆಯಲ್ಲಿ ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಅವಶ್ಯಕತೆಯ ಕುರಿತು ಖಚಿತಪಡಿಸಿಕೊಂಡು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರುಗಳು ನಿಯಮಾನುಸಾರ ಪ್ರಸ್ತಾವನೆಯನ್ನು ಪರಿಶೀಲಿಸಿ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ನೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸತಕ್ಕದ್ದು.
ಇದನ್ನೂ ಓದಿ: ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ಆಕರ್ಷಕ ಸಂಬಳ
ಯಾವುದೇ ಉಪನಿರ್ದೇಶಕರುಗಳು ಅರ್ಹ ಪ್ರಸ್ತಾವನೆಗಳನ್ನು ಸಲ್ಲಿಸುವಂತಹ ಸಂದರ್ಭದಲ್ಲಿ ಅಪೂರ್ಣ ದಾಖಲೆಗಳನ್ನಾಗಲಿ ಅಥವಾ ಸೂಕ್ತ ಶಿಫಾರಸ್ಸು ಇಲ್ಲದೆ ಸಲ್ಲಿಸುವಂತಿಲ್ಲ ಹಾಗೂ ಅನಗತ್ಯವಾಗಿ ಪತ್ರ ವ್ಯವಹಾರಕ್ಕೆ ಎಡೆ ಮಾಡಿಕೊಡದಂತೆ ಎಚ್ಚರಿಕೆಯನ್ನು ವಹಿಸಿ ಪ್ರಸ್ತಾವನೆಯನ್ನು ನಿಯಮಗಳನ್ವಯ ಪರಿಶೀಲಿಸಿ ಸೂಕ್ತ ಶಿಫಾರಸ್ಸಿನೊಂದಿಗೆ ಕೆಳಕಂಡಂತೆ ನಿಗಧಿಪಡಿಸಿರುವಂತಹ ಕಾಲಮಿತಿಯೊಳಗೆ ಸಂಬಂಧಿಸಿದ ಆಯುಕ್ತಾಲಯಗಳ ಕಛೇರಿಗೆ ಸಲ್ಲಿಸತಕ್ಕದ್ದು. ಹಾಗೂ ನಿಗಧಿಪಡಿಸಿದ ಅವಧಿ ಮೀರಿದ ನಂತರ ಯಾವುದೇ ಪ್ರಸ್ತಾವನೆಗಳನ್ನು ಸಲ್ಲಿಸಬಾರದೆಂದು ಸಹಾ ಸೂಚಿಸಿದೆ.(Transfer:)

ಇತ್ತೀಚಿನ ಜನಪ್ರಿಯ ಸುದ್ದಿಗಳು (Transfer:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





