TREKKING: ಬೆಂಗಳೂರು: ರಾಜ್ಯದ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಿಗೆ ತಾತ್ಕಾಲಿಕ ನಿರ್ಬಂಧ ಹಾಕಲು ಸಚಿವರ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ
ರಾಜ್ಯದ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಲ್ಲಿ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ, ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಪ್ರಮಾಣಿತ ಕಾರ್ಯ ವಿಧಾನ ಬರುವವರೆಗೆ ತಾತ್ಕಾಲಿಕ ನಿರ್ಬಂಧ ಹೇರಲು ಸಚಿವರು ಸೂಚಿಸಿದ್ದಾರೆ.
ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ
ನಿರ್ಬಂಧ ಯಾಕೆ?:
ಗಣರಾಜ್ಯೋತ್ಸವದಂದು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಬಳಿ ಇರುವ ಕುಮಾರ ಪರ್ವತ ಟ್ರೆಕ್ಕಿಂಗ್ ಮಾಡಲು ಸಾವಿರಾರು ಮಂದಿ ಏಕಾಏಕಿ ಆಗಮಿಸಿದ್ದರು. ಇದರ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಸಾವಿರಾರು ಬಂದು ಏಕಾಏಕಿ ಚಾರಣಕ್ಕೆ (TREKKING: ) ಬಂದಿದ್ದರಿಂದ ಅರಣ್ಯ ಪ್ರದೇಶಕ್ಕೆ ತೊಂದರೆ ಆಗಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಸರ್ಕಾರ ಹೊಸ ರೂಲ್ಸ್ ಜಾರಿಗೆ ತರಲು ಪ್ಲಾನ್ ಮಾಡುತ್ತಿದೆ. ಹೀಗಾಗಿ ಅಲ್ಲಿಯವರೆಗೆ ತಾತ್ಕಾಲಿಕವಾಗಿ ಚಾರಣ ಪ್ರದೇಶಗಳಿಗೆ ನಿರ್ಬಂಧ ಹೇರುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್
ಪ್ರಕಟಣೆಯಲ್ಲಿ ಏನಿದೆ?:
ಜನವರಿ 26ರಂದು ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿರುವ ಫೋಟೋ ಹಾಗೂ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲಿ ಸಾಕಷ್ಟು ವೈರಲ್ ಆಗಿತ್ತು. ಕೆಲವರು ಟೆಂಟ್ ಹಾಕಿ ಪರ್ವತದಲ್ಲಿ ರಾತ್ರಿ ಕಳೆಯುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಹಾಗೂ ಆತಂಕವನ್ನು ಹೊರಹಾಕಿದ್ದಾರೆ. ಹೀಗೆ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಜನರು ದಟ್ಟ ಅರಣ್ಯವಿರುವ ಗಿರಿ ಪ್ರದೇಶಗಳಿಗೆ , ಪಶ್ಚಿಮಘಟ್ಟಕ್ಕೆ ಪ್ರತಿವಾರವೂ ಆಗಮಿಸಿದರೆ ನಿಯಂತ್ರಿಸುವುದು ಮತ್ತು ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸವಾಲಾಗುತ್ತದೆ. ಇದರಿಂದ ಪರಿಸರಕ್ಕೂ ಹಾನಿಯಾಗುತ್ತದೆ. ಜೊತೆಗೆ ಜಲ ಮೂಲಗಳು ಕೂಡ ಕಲುಷಿತಗೊಳ್ಳುವ ಅಪಾಯವಿದೆ.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ kyc ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್
ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಟ್ರೆಕ್ಕಿಂಗ್ ಪಾಯಿಂಟ್‌ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ SOP ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲಾ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ (TREKKING: ) ನಿರ್ಬಂಧಿಸುವಂತೆ ಸೂಚಿಸಿರುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply