Trilliant Digital: ಶೃಂಗೇರಿಯ ಟ್ರಿಲಿಯಂಟ್ ಡಿಜಿಟಲ್ ಕಂಪನಿಯಲ್ಲಿ ಭರ್ಜರಿ ಜಾಬ್ ಆಫರ್!

(Trilliant Digital:) ಶೃಂಗೇರಿಯ ಅಭ್ಯರ್ಥಿಗಳಿಗೆ ಟ್ರಿಲಿಯಂಟ್ ಡಿಜಿಟಲ್ ವಾಕ್-ಇನ್ ಸಂದರ್ಶನ ಆಯೋಜಿಸಿದ್ದು, ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.


ಇದನ್ನೂ ಓದಿ: ಗಜಕೇಸರಿ ರಾಜಯೋಗದಿಂದ ಈ 5 ರಾಶಿಗೆ ಭಾರಿ ಅದೃಷ್ಟ.!


ಟ್ರಿಲಿಯಂಟ್ ಡಿಜಿಟಲ್‌ನಲ್ಲಿ ತಂತ್ರಜ್ಞಾನ, ಸೃಜನಶೀಲತೆ ಮತ್ತು ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಉತ್ಸಾಹವುಳ್ಳ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅವಕಾಶ ನೀಡುತ್ತಿದ್ದು, ಹುದ್ದೆಯ ವಿವರ ಕುರಿತು ಇಲ್ಲಿದೆ ನೋಡಿ.

ಹುದ್ದೆಯ ವಿವರ:
* ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್‌ಗಳು
* ಇಂಟರ್ನ್‌ಗಳು
* ಕಂಟೆಂಟ್ ಕ್ರಿಯೇಟರ್‌
* ಗ್ರಾಫಿಕ್ ಡಿಸೈನರ್‌


ಇದನ್ನೂ ಓದಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ʼನಲ್ಲಿ 1770‌ ಹುದ್ದೆಗಳ ನೇಮಕ; ಐಟಿಐ, ಡಿಪ್ಲೊಮ, ಡಿಗ್ರಿ ಪಾಸಾದವರಿಗೆ ಜಾಬ್


ವಿದ್ಯಾರ್ಹತೆ:
* BCA / BE / B.Com / BSc / MBA ಪದವಿಧರರು
* ತಂತ್ರಜ್ಞಾನ, ಕ್ರಿಯೇಟಿವಿಟಿ ಮತ್ತು ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ಆಸಕ್ತಿ ಇರುವವರು

(Trilliant Digital:) ಸಂದರ್ಶನ ಯಾವಾಗ?:
09 ಮೇ 2025 ರಂದು ಬೆಳಿಗ್ಗೆ 11:30 ರಿಂದ ಮಧ್ಯಾಹ್ನ 1:00 ರವರೆಗೆ ಟ್ರಿಲಿಯಂಟ್ ಡಿಜಿಟಲ್ ಪ್ರೈವೆಟ್ ಲಿಮಿಟೆಡ್, ನಂ. 4, ಶಾರದಾ ನಗರ, ಮ್ಯಾಂಕೋಸ್ ಕಟ್ಟಡದ ಬಳಿ, ಶೃಂಗೇರಿ ಇಲ್ಲಿ ನಡೆಸಲಾಗುತ್ತದೆ. ಅಥವಾ


ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರೇ ಗಮನಿಸಿ; ಸ್ಯಾಲರಿ ಪ್ಯಾಕೇಜ್‌ ಕುರಿತು ಮುಖ್ಯ ಮಾಹಿತಿ!


ನಿಮ್ಮ ಸ್ವವಿರಗಳನ್ನು(Resume) ಈ ವಾಟ್ಸಾಪ್ ನಂಬರ್: 8277093259 ಅಥವಾ hr@trilliantdigital.com ಗೆ ಕಳಿಸಬಹುದಾಗಿದೆ.‌

Trilliant Digital: ಶೃಂಗೇರಿಯ ಅಭ್ಯರ್ಥಿಗಳಿಗೆ ಜಾಬ್‌ ಆಫರ್
Trilliant Digital: ಶೃಂಗೇರಿಯ ಅಭ್ಯರ್ಥಿಗಳಿಗೆ ಜಾಬ್‌ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು  (Trilliant Digital:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?