TVS Jupiter CNG: ವಿಶ್ವದ ಮೊದಲ cng ಸ್ಕೂಟರ್ ಬಿಡುಗಡೆಗೆ ಸಿದ್ದ

(TVS Jupiter CNG) ಹಲವಾರು ವಿಶೇಷತೆಗಳನ್ನು ಒಳಗೊಂಡಿರುವ ಜುಪಿಟರ್ ಸಿಎನ್‌ಜಿ ಸ್ಕೂಟರ್ ಅನ್ನು ಟಿವಿಎಸ್ ಮೋಟಾರ್‌ ಕಂಪನಿಯು ಜನವರಿಯಲ್ಲಿ ದೆಹಲಿಯಲ್ಲಿ ನಡೆದ 2025 ರ ಆಟೋ ಎಕ್ಸ್‌ಪೋದಲ್ಲಿ ಪರಿಚಯಿಸಿತು.


ಇದನ್ನೂ ಓದಿ: ಜಿಲ್ಲಾ ಡಿಸಿಸಿ ಬ್ಯಾಂಕ್‌ ನಲ್ಲಿ ಜಾಬ್‌ ಆಫರ್‌; ಆಕರ್ಷಕ ಸಂಬಳ, ಅರ್ಜಿ ಲಿಂಕ್‌ ಇಲ್ಲಿದೆ ನೋಡಿ


ಜುಪಿಟರ್ ಸಿಎನ್‌ಜಿ ಮಾದರಿಯು ಪೆಟ್ರೋಲ್ ಚಾಲಿತ ಜುಪಿಟರ್ 125 ಸ್ಕೂಟರ್‌ನಂತೆಯೇ ಇದೆ. ಆದರೆ ಪೆಟ್ರೋಲ್‌ ಟ್ಯಾಂಕ್‌ ಜಾಗದಲ್ಲಿ ಸಿಎನ್‌ಜಿ ಟ್ಯಾಂಕ್ ಅಳವಡಿಕೆಗೆ ಮಾತ್ರ ಕೆಲ ಬದಲಾವಣೆಗಳನ್ನು ಮಾಡಲಾಗಿದ್ದು, ಉಳಿದಂತೆ ವಿನ್ಯಾಸ, ವೈಶಿಷ್ಟ್ಯ, ಡಿಸೈನ್ ಎಲ್ಲವೂ ಹಾಗೆಯೇ ಇದೆ.

ಮೊದಲ ಸಿಎನ್‌ಜಿ ಚಾಲಿತ ಸ್ಕೂಟರ್:
ಟಿವಿಎಸ್ ಜೂಪಿಟರ್ ಸಿಎನ್‌ಜಿ ವಿಶ್ವದ ಮೊದಲ ಸಿಎನ್‌ಜಿ ಚಾಲಿತ ಸ್ಕೂಟರ್ ಎಂದು ಹೇಳಲಾಗುತ್ತದೆ. ಕಂಪನಿಯು ತನ್ನ ಚಾಲನಾ ವೆಚ್ಚ ಪ್ರತಿ ಕಿಲೋಮೀಟರ್‌ಗೆ 1 ರೂ. ಗಿಂತ ಕಡಿಮೆ ಎಂದು ಹೇಳಿಕೊಂಡಿದೆ. ಇದು ಸೀಟಿನ ಕೆಳಗಿರುವ ಸ್ಟೋರೇಜ್ ಜಾಗದಲ್ಲಿ 1.4 ಕೆಜಿ ಸಿಎನ್‌ಜಿ ಟ್ಯಾಂಕ್ ಅನ್ನು ಹೊಂದಿದೆ. ಈ ಸ್ಕೂಟರ್ 1 ಕೆಜಿ ಸಿಎನ್‌ಜಿಯಲ್ಲಿ 84 ಕಿಲೋ ಮೀಟರ್ ಮೈಲೇಜ್ ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ. ಇದರೊಂದಿಗೆ ಟಿವಿಎಸ್ ಜೂಪಿಟರ್ ಸಿಎನ್‌ಜಿ ಟ್ಯಾಂಕ್ ತುಂಬಿದ ನಂತರ 226 ಕಿಲೋ ಮೀಟರ್‌ ಗಳವರೆಗೆ ಓಡಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ


ಮುಂಬರಲಿರುವ ಟಿವಿಎಸ್ ಜುಪಿಟರ್ ಸಿಎನ್‌ಜಿ ಸ್ಕೂಟರ್ ಎಂಜಿನ್‌ ವಿಷಯಕ್ಕೆ ಬಂದರೆ, ಇದು 5.3Kw ಪವರ್ ಹಾಗೂ 9.4Nm ಪೀಕ್‌ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇದು ಸಂಪೂರ್ಣ OBD2B ಮಾನದಂಡಗಳಿಗೆ ಅನುಸಾರವಾಗಿ ನವೀಕರಣಗೊಂಡ 124.8cc ಎಂಜಿನ್‌ ಅನ್ನು ಹೊಂದಿದೆ ಎಂದು ಟಿವಿಎಸ್ ಮೋಟಾರ್ ತಿಳಿಸಿದೆ.

ಹೊಸ ಟಿವಿಎಸ್ ಜುಪಿಟರ್ ಸಿಎನ್‌ಜಿ ಸ್ಕೂಟರ್ ಗಂಟೆಗೆ 84 ಕಿ.ಮೀ ಟಾಪ್‌ ಸ್ಪೀಡ್ ತಲುಪುವ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಕೂಟರ್ ಅನ್ನು ಕಾನ್ಸೆಪ್ಟ್ ಮಾಡಲ್‌ ಆಗಿ ಪ್ರದರ್ಶಿಸಲಾಗಿದ್ದರೂ, ವಿಶ್ವದ ಮೊದಲ ಸಿಎನ್‌ಜಿ ಸ್ಕೂಟರ್ ಆಗಿ ಸದ್ಯ ಆಟೋ ಎಕ್ಸ್‌ಪೋದಲ್ಲಿ ಎಲ್ಲರ ಗಮನ ಸೆಳೆದಿದೆ.


ಇದನ್ನೂ ಓದಿ: ಪಂಪ್ಸೆಟ್ ಅಳವಡಿಕೆಗೆ ಸರ್ಕಾರದಿಂದ ಸಿಗಲಿದೆ ಶೇ.80% ರಷ್ಟು ಸಹಾಯಧನ!; ಈ ರೀತಿ ಅರ್ಜಿ ಸಲ್ಲಿಸಿ ಪಡೆಯಿರಿ


ಪ್ರಸ್ತುತ, ಟಿವಿಎಸ್ ಜೂಪಿಟರ್ 125 ಪೆಟ್ರೋಲ್ ಆವೃತ್ತಿಯ ಬೆಲೆ ರೂಪಾಂತರವನ್ನು ಅವಲಂಬಿಸಿ ರೂ. 88,174 ರಿಂದ ರೂ. 99,015 ರವರೆಗೆ ಇರುತ್ತದೆ. ಅದರ ಹೊಸ CNG ಆವೃತ್ತಿಯನ್ನು ಸಹ ಅದೇ ಶ್ರೇಣಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ. ಅಂದರೆ ಸುಮಾರು 90,000 ರಿಂದ 99,000 ರೂ. ಇರಬಹುದು.

TVS Jupiter CNG: ವಿಶ್ವದ ಮೊದಲ cng ಸ್ಕೂಟರ್ ಬಿಡುಗಡೆಗೆ ಸಿದ್ದ
TVS Jupiter CNG: ವಿಶ್ವದ ಮೊದಲ cng ಸ್ಕೂಟರ್ ಬಿಡುಗಡೆಗೆ ಸಿದ್ದ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ