ತರೀಕೆರೆ; (ನ್ಯೂಸ್ ಮಲ್ನಾಡ್ ವರದಿ) ಎರಡು ಕೆಎಸ್ ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ.
ಇದನ್ನೂ ಓದಿ; ಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್
ಚಾಲಕನ ನಿಯಂತ್ರಣ ತಪ್ಪಿ ಎರಡು
ಕೆಎಸ್ ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ೧೬ ಜನ ಪ್ರಯಾಣಿಕರು ಗಂಭೀರವಾಗಿ ಗಾಯಗಲಾಗಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹಿಂದೂ ಯುವಕನ ಬರ್ಬರ ಹತ್ಯೆ; ನಾಲ್ವರು ಹಂತಕರು ಅಂದರ್
- ಕೇಂದ್ರ ಕಾರಾಗೃಹದ ವಿಚಾರಣಾಧೀನ ಕೈದಿ ಸಾವು
- ಗ್ಯಾಸ್ ಸಿಲಿಂಡರ್ ಲಾರಿ ಪಲ್ಟಿ; ಪ್ರಾಣಾಪಾಯದಿಂದ ಪಾರು
ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ; ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್