(Two-Wheeler) ದ್ವಿಚಕ್ರ ವಾಹನ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; APL-BPL ಕಾರ್ಡ್ದಾರರಿಗೆ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿಗೆ ರುಡ್ ಸೆಟ್ ಸಂಸ್ಥೆಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ದ್ವಿಚಕ್ರ ವಾಹನ ರಿಪೇರಿ ತರಬೇತಿಯನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್!; ಕಾರಣವೇನು?
ಈ ತರಬೇತಿಯೂ 02.12.24 ರಿಂದ 31.12.24ರ ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದೆ.
ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ
18-45 ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು https://forms.gle/Z2xPLE1FigamcMBd9 ಈ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಹೊಂದಿರುವವರು ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂ https://www.rudsetujire.com ಸಂಸ್ಥೆಯ ವೆಬ್ ಸೈಟ್ ನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






