Two Wheeler: ದ್ವಿಚಕ್ರ ವಾಹನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

(Two Wheeler:) 2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ವತಿಯಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


ನ್ನೂ ಓದಿ: ರಾಜ್ಯದ SC, ST ಸಮುದಾಯದವರ ಗಮನಕ್ಕೆ; ಇಲ್ಲಿದೆ ನಿಮಗೆ ಮುಖ್ಯ ಮಾಹಿತಿ


ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನೆ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಮತ್ತು ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ಯೋಜನೆಗಳು ಸೌಲಭ್ಯ ಪಡೆಯಬಹುದು.


ನ್ನೂ ಓದಿ: ವಿವಿಧ ಯೋಜನೆಗೆ ಅರ್ಜಿ ಆಹ್ವಾನ;  4 ಲಕ್ಷ ಸಹಾಯಧನ


ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/…/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು, ನಗರ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಪುನರ್ವಸತಿ ಕಾರ್ಯಕರ್ತರನ್ನು, ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳನ್ನು ಸಂಪರ್ಕಿಸಬಹುದಾಗಿದೆ.

Two Wheeler: ದ್ವಿಚಕ್ರ ವಾಹನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
Two Wheeler: ದ್ವಿಚಕ್ರ ವಾಹನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ನ್ನೂ ಓದಿ: ಹೈನುಗಾರಿಕೆಗೆ ಸಿಗಲಿದೆ ಸಹಾಯಧನ; ಕಂಪ್ಲೀಟ್‌ ಡಿಟೈಲ್ಸ್‌ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು (Two Wheeler:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ