(Two wheeler) ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ದ್ವಿಚಕ್ರ ವಾಹನವನ್ನು ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಹಾಗಾದರೆ ಯಾರಿಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದರೆ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ಕೊಡಿಸುವುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಬೆಂಗಳೂರಿನಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಎಸ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ 32 ಜನ ವಿದ್ಯಾರ್ಥಿಗಳಿಗೆ ನನ್ನ ವೈಯಕ್ತಿಕ ಖರ್ಚಿನಲ್ಲಿ ದ್ವಿಚಕ್ರ ವಾಹನ ನೀಡುತ್ತೇನೆ. ಸ್ಥಳೀಯ ಏಜೆನ್ಸಿಗಳ ಮೂಲಕ ಅರ್ಹ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ದ್ವಿಚಕ್ರವಾಹನಗಳನ್ನು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಅಕ್ರಮ ಜಮೀನು ಮಾರಾಟಕ್ಕೆ ಕಡಿವಾಣ; ಈ ಕೆಲಸ ಮಾಡಲು ಎರಡು ದಿನ ಮಾತ್ರ ಅವಕಾಶ; ಇಲ್ಲಿದೆ ನೋಡಿ ಮಾಹಿತಿ
- ಈ ಗ್ರಾಮ ಪಂಚಾಯಿತಿಯಲ್ಲಿ ಉದ್ಯೋಗ;15,000 ಸಂಬಳ, ಕೂಡಲೇ ಅರ್ಜಿ ಸಲ್ಲಿಸಿ
- ಯಜಮಾನಿಯರೇ ಗಮನಿಸಿ; ಈ ದಿನ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ 4,000 ಹಣ ಜಮಾ!
- ಚಿಕ್ಕಮಗಳೂರು ಜಿಲ್ಲೆಯ ರೈತರ ಗಮನಕ್ಕೆ; ಜಮೀನಿನ ಪತ್ರಕ್ಕೆ ಆಧಾರ್ ಲಿಂಕ್ ಕಡ್ಡಾಯ; ಲಿಂಕ್ ಮಾಡದೇ ಇರುವವರು ಕೂಡಲೇ ಈ ರೀತಿ ಮಾಡಿ






