U-Go Scholarship:10th, 12th ಪಾಸ್ ಆದವರಿಗೆ 60,000 ಸ್ಕಾಲರ್ಶಿಪ್

(U-Go Scholarship) ವೃತ್ತಿಪರ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2024- 25 ನೇ ಸಾಲಿನ ಯು-ಗೋ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಆದಿತ್ಯ ಬಿರ್ಲಾ ಕ್ಯಾಪಿಟಲ್ ವತಿಯಿಂದ ವಿದ್ಯಾರ್ಥಿವೇತನ; 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 60,000 ಸ್ಕಾಲರ್ ಶಿಪ್


ಯು-ಗೋ ಸ್ಕಾಲರ್ಶಿಪ್ ವೃತ್ತಿಪರ ಪದವಿ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವ ಯುವತಿಯರನ್ನು ಆರ್ಥಿಕವಾಗಿ ಬೆಂಬಲಿಸಲು ಯು-ಗೋನಿಂದ ಸಿಎಸ್ ಆರ್ ಉಪಕ್ರಮವಾಗಿದೆ.


ಇದನ್ನೂ ಓದಿ: ಕೋಟಕ್ ಲೈಫ್ ಇನ್ಶೂರೆನ್ಸ್ ವತಿಯಿಂದ ವಿದ್ಯಾರ್ಥಿವೇತನ; ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 30,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಭಾರತದಲ್ಲಿ ಟೀಚಿಂಗ್, ನರ್ಸಿಂಗ್, ಫಾರ್ಮಸಿ, ಮೆಡಿಸಿನ್, ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಲಾ ಇತ್ಯಾದಿ ವೃತ್ತಿಪರ ಪದವಿ ಕೋರ್ಸ್ಗಳ ಮೊದಲ ವರ್ಷವನ್ನು ಅಭ್ಯಾಸ ಮಾಡುತ್ತಿರುವ ಯುವತಿಯರಿಗೆ ಲಭ್ಯವಿದೆ.
* ಅರ್ಜಿದಾರರು ತಮ್ಮ 10 ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 70% ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ರೂ.5ಲಕ್ಷಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್; ಈಗಲೇ ಅರ್ಜಿ ಸಲ್ಲಿಸಿ


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
60,000

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/UGO3 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ:  ಗೃಹಲಕ್ಷ್ಮಿ ಯೋಜನೆಯ 2000 ಹಣ ಕುರಿತು ಬಿಗ್ ಅಪ್ಡೇಟ್; ಯಜಮಾನಿಯರ ಗೃಹಲಕ್ಷ್ಮಿ ಖಾತೆ ಡಿಲೀಟ್ ಆಗಿದೆಯೋ? ಇಲ್ಲವೋ ಸ್ಪಷ್ಟನೆ ನೀಡಿದ ಸಚಿವೆ; ಇಲ್ಲಿದೆ ನೋಡಿ ಸ್ಪಷ್ಟನೆ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30-09-2024

U-Go Scholarship:10th, 12th ಪಾಸ್ ಆದವರಿಗೆ 60,000 ಸ್ಕಾಲರ್ಶಿಪ್
U-Go Scholarship:10th, 12th ಪಾಸ್ ಆದವರಿಗೆ 60,000 ಸ್ಕಾಲರ್ಶಿಪ್

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 80,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!