UAHS Recruitment: ಕೃಷಿ ವಿವಿಯಲ್ಲಿ ಹುದ್ದೆ

UAHS Recruitment: ಶಿವಮೊಗ್ಗದ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜ ಸಲ್ಲಿಸಬಹುದು.

ಇದನ್ನೂ ಓದಿ; ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; ಈ ದಿನ ಬರಲಿದೆ 16 ಕಂತಿನ ಹಣ

ಹುದ್ದೆಗಳ ವಿವರ:
* ಶಿಕ್ಷಣ ನಿರ್ದೇಶಕರು: 1
* ಕುಲಸಚಿವರು : 1
* ಸಂಶೋಧನಾ ನಿರ್ದೇಶಕರು: 1
* ವಿಸ್ತರಣಾ ನಿರ್ದೇಶಕರು: 1
* ವಿಶ್ವವಿದ್ಯಾಲಯದ ಗ್ರಂಥಪಾಲಕರು: 1
* ಡೀನ್ (ಕೃಷಿ), ಕೃಷಿ ಮಹಾವಿದ್ಯಾಲಯ, ಶಿವಮೊಗ್ಗ : 1
* ಡೀನ್ (ಅರಣ್ಯ), ಅರಣ್ಯ ಮಹಾವಿದ್ಯಾಲಯ, ಶಿವಮೊಗ್ಗ: 1
ಒಟ್ಟು : 7

ಇದನ್ನೂ ಓದಿ; ಸೆಂಟ್ರಲ್ ಬ್ಯಾಂಕ್ ಆಫ್‌ ಇಂಡಿಯಾನಿಂದ ನೇಮಕಾತಿ; 3000 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ?

ಅಧಿಕಾರಿಯ ಹುದ್ದೆಯ ಅವಧಿ :
ಮೂರು ವರ್ಷಗಳ ನಿಶ್ಚಿತಾವಧಿ ಹುದ್ದೆ(UAHS Recruitment:)

ಅಧಿಕಾರಿ ಹುದ್ದೆಯ ವೇತನ ಶ್ರೇಣಿ:
ಶೈಕ್ಷಣಿಕ ಮಟ್ಟ 14 ರ ಪ್ರಕಾರ ವೇತನ ಶ್ರೇಣಿ ರೂ.1,44,200-2,18,200 ಜೊತೆಗೆ ಮಾಸಿಕ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ಇದನ್ನೂ ಓದಿ; ನರೇಗಾ ಕಾರ್ಮಿಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್

ಅರ್ಜಿ ಹಾಕುವವರಿಗೆ ಸೂಚನೆ
ವೆಬ್ ಸೈಟ್ ನಲ್ಲಿ ಅರ್ಜಿ ನಮೂನೆ ಡೌನ್ ಲೋಡ್ ಮಾಡಿ ನಂತರ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಭ್ಯರ್ಥಿಗಳು ಅಧಿಕಾರಿಗಳ ಹುದ್ದೆಗೆ ಅರ್ಜಿ ಎಂದು ಲಕೋಟೆಯ ಮೇಲೆ ನಮೂದಿಸಿ, ಆಡಳಿತಾಧಿಕಾರಿಗಳು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ (UAHS Recruitment:) ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ -577412 ಇವರಿಗೆ ಕಳುಹಿಸುವುದು.

UAHS Recruitment: ಕೃಷಿ ವಿವಿಯಲ್ಲಿ ಹುದ್ದೆ
UAHS Recruitment: ಕೃಷಿ ವಿವಿಯಲ್ಲಿ ಹುದ್ದೆ

ಇದನ್ನೂ ಓದಿ; ಗ್ಯಾರಂಟಿ ಯೋಜನೆಯ ಹಣ ಬಂದಿಲ್ವಾ..?; ಹಾಗಾದ್ರೆ ಇಲ್ಲಿದೆ ಗುಡ್ ನ್ಯೂಸ್

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-03-2024 ರಂದು 05-00 ಗಂಟೆ ಒಳಗಾಗಿ.

ಇದನ್ನೂ ಓದಿ; ರೈತರೇ ಗಮನಿಸಿ; ಫಸಲ್ ಭೀಮಾ ಯೋಜನೆಯಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ

ಸೂಚನೆ:
ಈ ಮೇಲಿನ ಹುದ್ದೆಗಳ ನೇಮಕ ಕುರಿತ ಸಂಪೂರ್ಣ ವಿವರಗಳು, ನಿಗದಿಪಡಿಸಿದ ವಿದ್ಯಾರ್ಹತೆಗಳು, ಹುದ್ದೆಗೆ ನಿಗದಿತ ಅರ್ಜಿ ನಮೂನೆಗಳನ್ನು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ www.uahs.edu.in ನಲ್ಲಿ ಲಭ್ಯ ಇರುತ್ತದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ