(UAS Teaching) ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯವು ವಿವಿಧ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಕೇಂದ್ರದ ಬಂಪರ್ ಯೋಜನೆ;ಮಹಿಳೆಯರಿಗೆ ಸಿಗಲಿದೆ ಪ್ರತಿ ತಿಂಗಳು 1000 ರೂಪಾಯಿ
ಹುದ್ದೆಗಳ ವಿವರ:
* ಅಸೋಸಿಯೇಟ್ ಪ್ರೊಫೆಸರ್
* ಅಸಿಸ್ಟಂಟ್ ಪ್ರೊಫೆಸರ್
ಹುದ್ದೆಯ ಸಂಖ್ಯೆ:
* ಅಸೋಸಿಯೇಟ್ ಪ್ರೊಫೆಸರ್ : 5
* ಅಸಿಸ್ಟಂಟ್ ಪ್ರೊಫೆಸರ್ : 50
ಇದನ್ನೂ ಓದಿ; ಕ್ಯೂನಲ್ಲಿ ನಿಲ್ಲಬೇಕಿಲ್ಲ, ಎಲ್ಲಿಯೂ ಅಲೆಯಬೇಕಾಗಿಲ್ಲ; ಆನ್ ಲೈನ್ ನಲ್ಲೇ ಲಭ್ಯವಿದೆ ಪಡಿತರ ಚೀಟಿ ಡಿಟೈಲ್ಸ್
(UAS Teaching) ವಿದ್ಯಾರ್ಹತೆ:
ಸಂಬಂಧಿಸಿದ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ಪಿಹೆಚ್‌ಡಿ ಪಾಸ್ ಮಾಡಿರಬೇಕು. ಹಾಗೂ ವಿಶ್ವವಿದ್ಯಾಲಯವು ನಿಗದಿಪಡಿಸಿದಷ್ಟು ರಿಸರ್ಚ್ ಪೇಪರ್ ಗಳನ್ನು ಸಬ್ ಮಿಟ್ ಮಾಡಿರಬೇಕು. ಇತರೆ ಕಾರ್ಯಾನುಭವವನ್ನು ಹೊಂದಿರಬೇಕು.
ಇದನ್ನೂ ಓದಿ; ಈ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ವೇತನ:
* ಅಸೋಸಿಯೇಟ್ ಪ್ರೊಫೆಸರ್: 1,31,400-2,17,100
* ಅಸಿಸ್ಟಂಟ್ ಪ್ರೊಫೆಸರ್: 57,700-1,82,400
ಅರ್ಜಿ ಸಲ್ಲಿಸಲು ಕೊನೆ ದಿನಾಂಕ :
04-04-2024
ಇದನ್ನೂ ಓದಿ; ಈ ಯೋಜನೆಯಲ್ಲಿ ಸಿಗುತ್ತೆ 3,000 ರೂ!; ಮಹಿಳೆ ಮತ್ತು ಪುರುಷರಿಗೂ ಸಿಗುತ್ತೆ ಬೆನಿಫಿಟ್
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.2000
ಎಸ್‌ಸಿ / ಎಸ್‌ಟಿ ವರ್ಗದ ಅಭ್ಯರ್ಥಿಗಳಿಗೆ ರೂ.1000
(UAS Teaching) ಅರ್ಜಿ ಸಲ್ಲಿಕೆ ಹೇಗೆ?;
https://www.uasbangalore.edu.in/index.php/notifications-en ವೆಬ್ ಸೈಟ್ ಮೂಲಕ ಅರ್ಜಿ ಡೌನ್ ಲೋಡ್ ಮಾಡಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸುವುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಆಡಳಿತಾಧಿಕಾರಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು – 560065

ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
- ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
- ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
- ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
- ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply