UAS: ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಉದ್ಯೋಗ

(UAS) ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಜರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೆರ ಸಂದರ್ಶನಕ್ಕೆ ಹಾಜರಾಗಬಹುದು.


ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ


ಹುದ್ದೆಯ ವಿವರ:
ಯಂಗ್ ಪ್ರೊಫೆಶನಲ್-II

ಹುದ್ದೆಯ ಸಂಖ್ಯೆ:
01


ಇದನ್ನೂ ಓದಿ: ಪಿಯುಸಿ ವಿದ್ಯಾರ್ಥಿಗಳಿಗೆ 15,000 ಸ್ಕಾಲರ್ಶಿಪ್..; ಈಗಲೇ Apply ಮಾಡಿ


ವಿದ್ಯಾರ್ಹತೆ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈನ್ಸ್ ನಲ್ಲಿ ಸ್ನಾತಕೋತ್ತರ ಪದವಿ, ಜೆನೆಟಿಕ್ಸ್ & ಪ್ಲಾಂಟ್ ಬ್ರೀಡಿಂಗ್ ನಲ್ಲಿ ಎಂ.ಎಸ್ಸಿ (ಅಗ್ರಿ) ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮುಕ್ತಾಯ; ಸಾರಿಗೆ ಸಚಿವರು ಹೇಳಿದ್ದೇನು?


ವೇತನ:
42,000

ಉದ್ಯೋಗದ ಸ್ಥಳ:
ವಿಜಯಪುರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: ಸರ್ಕಾರಿ ಜಮೀನು ಒತ್ತುವರಿದಾರರಿಗೆ ಶಾಕ್; ಲ್ಯಾಂಡ್ ಬೀಟ್ ಪ್ರೋಗ್ರಾಂನಿಂದ ಸರ್ಕಾರಿ ಜಮೀನು ರಕ್ಷಣೆ


ಸಂದರ್ಶನ ನಡೆಯುವ ಸ್ಥಳ:
ಸಂದರ್ಶನ ಕೊಠಡಿ
ಡೀನ್ (ಕೃಷಿ)
ಕೃಷಿ ವಿಶ್ವವಿದ್ಯಾಲಯ
ವಿಜಯಪುರ
ಕರ್ನಾಟಕ

ಸಂದರ್ಶನ ನಡೆಯುವ ದಿನಾಂಕ:
ಜೂನ್ 20, 2024 ರಂದು ಬೆಳಗ್ಗೆ 10.30ಕ್ಕೆ

UAS: ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಉದ್ಯೋಗ
UAS: ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಉದ್ಯೋಗ

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್‌ ನ್ಯೂಸ್‌; 17.09 ಲಕ್ಷ ರೈತ ಕುಟುಂಬಗಳಿಗೆ ನಷ್ಟ ಪರಿಹಾರ ಘೋಷಣೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    8. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    9. ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
    10. ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
    11. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    12. ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು