UCL: 5000 ಸ್ಕಾಲರ್ಶಿಪ್ ವಿದ್ಯಾರ್ಥಿಗಳ ಖಾತೆಗೆ

(UCL) :ಯುಸಿಎಲ್ ಇಂಡಿಯಾ ಎಕ್ಸಲೆನ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಬ್ಯಾಚುಲರ್ ಡಿಗ್ರಿ ಹೊಂದಿರುವ ಮತ್ತು ಅತ್ಯುತ್ತಮ ಶೈಕ್ಷಣಿಕ ಸಾಧನೆಯನ್ನು ಮಾಡಿರುವಂತಹ ಭಾರತೀಯ ವಿದ್ಯಾರ್ಥಿಗಳಿಗೆ ಯುನಿವರ್ಸಿಟಿ ಕಾಲೇಜ್ ಲಂಡನ್ (ಯುಸಿಎಲ್)ನಲ್ಲಿ ಪೂರ್ಣಾವಧಿಯ ಮಾಸ್ಟರ್ಸ್ ಅಧ್ಯಯನವನ್ನು ನಡೆಸಲು ಬೆಂಬಲವನ್ನು ನೀಡುತ್ತದೆ.


ಇದನ್ನೂ ಓದಿ: 17,000 ಸ್ಕಾಲರ್‌ ಶಿಪ್‌ ನೇರ ವಿದ್ಯಾರ್ಥಿಗಳ ಖಾತೆಗೆ; ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ಲಿಂಕ್‌ ಇಲ್ಲಿದೆ


ಅರ್ಜಿ ಸಲ್ಲಿಸಲ್ಲು ಅರ್ಹತೆಗಳು;
* ಅಭ್ಯರ್ಥಿಗಳು ಶಾಶ್ವತ ಭಾರತ ನಿವಾಸಿಗಳಾಗಿರಬೇಕು.
* ಬ್ಯಾಚುಲರ್ಸ್ ಡಿಗ್ರಿಯಲ್ಲಿ ಪ್ರಥಮ-ದರ್ಜೆಯ ಯುಕೆ ಡಿಗ್ರಿಗೆ ಸಮನಾದಂತಹ ಜಿಪಿಎ ಹೊಂದಿರಬೇಕು.
* ಅಭ್ಯರ್ಥಿಗಳು ಬ್ಯಾಚುಲರ್ಸ್ ಡಿಗ್ರಿಯನ್ನು ಗಳಿಸಿರಬೇಕು.
* ಅಗ್ರ 100 ಎನ್ಐಆರ್ಎಫ್ ರ್ಯಾಂಕ್ ಪಡೆದಿರುವ ಸಂಸ್ಥೆಗಳಲ್ಲಿ ತಮ್ಮ ಅಂತಿಮ ವರ್ಷಕ್ಕೆ ದಾಖಲಾಗಿರಬೇಕು.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಎಷ್ಟು ಸ್ಕಾಲರ್ಶಿಪ್ ಲಭ್ಯ:
ಸ್ಕಾಲರ್ಶಿಪ್ 5,000 ಜಿಬಿಪಿ (ಅಂದಾಜು ₹5,32,765) ಸಹಾಯಧನವನ್ನು ಒದಗಿಸುತ್ತದೆ.


ಇದನ್ನೂ ಓದಿ: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಉದ್ಯೋಗಾವಕಾಶ; ಆಕರ್ಷಕ ಸಂಬಳ


ಅರ್ಜಿ ಸಲ್ಲಿಸಲು ಕೋನೆಯ ದಿನಾಂಕ;
27-02-2025

UCL: 5000 ಸ್ಕಾಲರ್ಶಿಪ್ ವಿದ್ಯಾರ್ಥಿಗಳ ಖಾತೆಗೆ
UCL: 5000 ಸ್ಕಾಲರ್ಶಿಪ್ ವಿದ್ಯಾರ್ಥಿಗಳ ಖಾತೆಗೆ

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದೇ ಇದ್ರೆ ಈ ಕೆಲಸ ಮಾಡಿ


ಅರ್ಜಿ ಸಲ್ಲಿಕೆ ಹೇಗೆ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು www.b4s.in/nwmd/ULCI1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ