(UCO-BANK:) ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ನೇಮಕಾತಿ ಬ್ಯಾಂಕ್:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ (ಯುಸಿಒ)
ಹುದ್ದೆ ಹೆಸರು:
ಸ್ಪೆಷಲಿಸ್ಟ್ ಆಫೀಸರ್ ಕೇಡರ್‌ನ ವಿವಿಧ ಹುದ್ದೆಗಳು
ಹುದ್ದೆಗಳ ಸಂಖ್ಯೆ:
68
ಇದನ್ನೂ ಓದಿ: 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಯುಸಿಒ ಬ್ಯಾಂಕ್ ಎಸ್‌ಒ ಹುದ್ದೆಗಳ ವಿವರ:
* ಎಕನಾಮಿಸ್ಟ್
* ಫೈಯರ್ ಸೇಫ್ಟಿ ಆಫೀಸರ್
* ಸೆಕ್ಯೂರಿಟಿ ಅಫೀಸರ್
* ರಿಸ್ಕ್ ಆಫೀಸರ್
* ಐಟಿ ಆಫೀಸರ್
* ಚಾರ್ಟರ್ಡ್ ಅಕೌಂಟಂಟ್
ಹುದ್ದೆಯ ಸಂಖ್ಯೆ:
* ಎಕನಾಮಿಸ್ಟ್: 02
* ಫೈಯರ್ ಸೇಫ್ಟಿ ಆಫೀಸರ್: 02
* ಸೆಕ್ಯೂರಿಟಿ ಅಫೀಸರ್: 08
* ರಿಸ್ಕ್ ಆಫೀಸರ್: 10
* ಐಟಿ ಆಫೀಸರ್: 21
* ಚಾರ್ಟರ್ಡ್ ಅಕೌಂಟಂಟ್: 25
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
ವಿದ್ಯಾರ್ಹತೆ:
ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ / ಬಿಇ / ಬಿ.ಟೆಕ್ / ಸಿಎ ಶಿಕ್ಷಣವನ್ನು ಪಡೆದಿರಬೇಕು.
ವಯೋಮಿತಿ:
* ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಆಗಿರಬೇಕು. ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
* ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ.
* ಎಸ್‌ಸಿ/ ಎಸ್‌ಟಿ ಕೆಟಗರಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇರಲಿದೆ.
ಅರ್ಜಿ ಸಲ್ಲಿಕೆ ಹೇಗೆ?;
ಯುಸಿಒ ಬ್ಯಾಂಕ್ʼನ ಅಧಿಕೃತ https://onlineappl.ucoonline.in/Recurit_Agen/home.jsp ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ:
* ಎಸ್‌ಸಿ / ಎಸ್‌ಟಿ / ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.100
* ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ರೂ.600
ಇದನ್ನೂ ಓದಿ: ರೈಲ್ ಇಂಡಿಯಾದ 223 ಹುದ್ದೆಗಳಿಗೆ ಅರ್ಜಿ ಆಹ್ವಾನ; ಇಲ್ಲಿದೆ ನೋಡಿ ಡೀಟೇಲ್ಸ್
ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಹುದ್ದೆಗೆ ನಿಗಧಿತ ಪದವಿ ಅಂಕಪಟ್ಟಿ / ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಕಂಪ್ಯೂಟರ್ ಸ್ಕಿಲ್ ತರಬೇತಿ ಪ್ರಮಾಣಪತ್ರ (ಇದ್ದಲ್ಲಿ), ಇತರೆ ಬೇಸಿಕ್ ವಿವರಗಳು ಬೇಕಾಗುತ್ತವೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
27-12-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
20-01-2025

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





