(UCO Bank) ಯುಸಿಒ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ
ನೇಮಕಾತಿ ಬ್ಯಾಂಕ್:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್
ಹುದ್ದೆಯ ವಿವರ:
ಅಪ್ರೆಂಟಿಸ್ ತರಬೇತುದಾರರು
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು..!
ಹುದ್ದೆಗಳ ಸಂಖ್ಯೆ:
544
ಕರ್ನಾಟಕದಲ್ಲಿ ಹುದ್ದೆಗಳ ಸಂಖ್ಯೆ:
11
ಇದನ್ನೂ ಓದಿ: ಈ ಜಿಲ್ಲಾ ಅಂಗನವಾಡಿ ಕೇಂದ್ರದಲ್ಲಿ ಉದ್ಯೋಗ; 10th, PUC ಪಾಸ್ ಆದವರು ಈ ರೀತಿ ಅರ್ಜಿ ಸಲ್ಲಿಸಿ
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಿಎಸ್ಸಿ / ಬಿಇ / ಬಿ.ಟೆಕ್ / ಎಂ.ಟೆಕ್ / ಎಂಎಸ್ಸಿ / ಇತರೆ ಪದವಿ, ಸ್ನಾತಕೋತ್ತರ ಪದವಿ ಪಾಸಾದವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ ನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ರಿಂದ ಗರಿಷ್ಠ 28 ವರ್ಷದವರೆಗೆ ವಯಸ್ಸಿನ ಮಿತಿ ಇರುವವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ರೇಷನ್ ಕಾರ್ಡ್ ತಿದ್ದುಪಡಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; ಹೊಸ ರೇಷನ್ ಕಾರ್ಡ್ಗೂ ಅರ್ಜಿ ಸಲ್ಲಿಕೆ ಇದೆಯಾ?
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
02-07-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
16-07-2024 ರ ರಾತ್ರಿ 12 ಗಂಟೆವರೆಗೆ
ಇದನ್ನೂ ಓದಿ: ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
ಅರ್ಜಿ ಸಲ್ಲಿಕೆ ಹೇಗೆ?:
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://nats.education.gov.in/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ರೈತರ ಗಮನಕ್ಕೆ; ಜುಲೈ ತಿಂಗಳೊಳಗೆ ತಪ್ಪದೇ ಈ ಕೆಲಸ ಮಾಡಿ






