UCO:ಯುನೈಟೆಡ್ ಕಮರ್ಷಿಯಲ್ ಬ್ಯಾಂಕ್ ಲಿಮಿಟೆಡ್ (ಯುಸಿಒ) ಬ್ಯಾಂಕ್‌ನಲ್ಲಿ ಖಾಲಿ ಇರುವ ಲೋಕಲ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭಿಸಿದೆ.
UCO ಬ್ಯಾಂಕ್‌ನಲ್ಲಿ ಖಾಲಿ ಇರುವ ಓಟ್ಟು ಹುದ್ದೆಗಳ ಸಂಖ್ಯೆ;
250.
ಇದನ್ನೂ ಓದಿ: ಜೀವವಿಲ್ಲದ ದೇಹಗಳೊಂದಿಗೆ ಅಘೋರಿಗಳ ಜೀವನ…!; ಅಘೋರಿಗಳ ವಿಚಿತ್ರ ಜೀವನ ಶೈಲಿ ಕೇಳಿದ್ರೆ ಬೆಚ್ಚಿ ಬೀಳ್ತೀರಾ!
ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳ ವಿವರ:
* ಕರ್ನಾಟಕ: 35
* ಆಂಧ್ರ ಪ್ರದೇಶ ಮತ್ತು ತೆಲಂಗಾಣ: 10
* ಕೇರಳ: 15
* ಮೇಘಾಲಯ: 04
* ನಾಗಲ್ಯಾಂಡ್: 05
* ಸಿಕ್ಕಿಂ: 06
* ತ್ರಿಪುರ: 13
* ಅಸ್ಸಾಂ: 30
* ಮಹಾರಾಷ್ಟ್ರ: 70
* ಗುಜರಾತ್: 57
* ಜಮ್ಮು ಮತ್ತು ಕಾಶ್ಮೀರ: 5
ಇದನ್ನೂ ಓದಿ: ರಾಜ್ಯದ BPL ಕಾರ್ಡ್ ದಾರರಿಗೆ ಮುಖ್ಯಮಂತ್ರಿಯಿಂದ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಲೋಕಲ್ ಆಫೀಸರ್ ಹುದ್ದೆಗೆ ಸಂಬಳ ಎಷ್ಷು?
48,480 – 85,920.
ಇದನ್ನೂ ಓದಿ: ಸ್ಕೂಲ್ ಬಸ್‌ಗೆ ಹಳದಿ ಕಲರ್ ಯಾಕೆ ಇರುತ್ತೆ ಗೊತ್ತಾ!; ಇದರ ಹಿಂದಿದೆ ರಹಸ್ಯ ಸಂದೇಶ!
ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳೇನು:
* ಪದವಿ ಉತ್ತೀರ್ಣರಾಗಿರಬೇಕು.
* ಆಯಾ ರಾಜ್ಯದ ಅಧಿಕೃತ ಭಾಷೆ ಮಾತನಾಡಲು, ಓದಲು, ಬರೆಯಲು ತಿಳಿದಿರಬೇಕು.
* ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷ ಆಗಿರಬೇಕು,30 ವರ್ಷ ದಾಟಿರಬಾರದು.
* ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.
ಇದನ್ನೂ ಓದಿ: SC-ST ನೇಮಕಾತಿ ಕುರಿತು ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಆದೇಶದಲ್ಲಿ ಏನಿದೆ ಗೊತ್ತಾ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಕೆ ಹೇಗೆ:
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು https://ibpsonline.ibps.in/ucolbodec24/
ಈ ವೆಬ್‌ಸೈಟ್ ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ!; ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ :
16-01-2025.
ಇದನ್ನೂ ಓದಿ: BOB:1267 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅಪ್ಲೈಮಾಡಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
05-02-2025.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





