CHAITHRA KUNDAPURA; ಉಡುಪಿ: (ನ್ಯೂಸ್ ಮಲ್ನಾಡ್ ವರದಿ) ಉದ್ಯಮಿಯೊಬ್ಬರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಏಳು ಕೋಟಿ ರೂ. ವಂಚಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಡಗಿ ಕುಳಿತದ್ದು ಒಬ್ಬ ಮುಸ್ಲಿಂ ಫ್ರೆಂಡ್ ಮನೆಯಲ್ಲಿ ಅಂತೆ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಸುದ್ದಿ ನಿಜವೋ? ಸುಳ್ಳೋ?.
ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; 60,000 ರವರೆಗೆ ಸ್ಕಾಲರ್‌ಶಿಪ್ ಪಡೆಯಲು ಅರ್ಜಿ ಆಹ್ವಾನ
ಗೋವಿಂದ ಪೂಜಾರಿ ಅವರು ದೂರು ಕೊಟ್ಟ ಬಳಿಕ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರಳಿಗಾಗಿ ಹುಡುಕಾಟ ಶುರು ಮಾಡಿದ್ದರು. ಆದರೆ ಆಕೆ ತಪ್ಪಿಸಿಕೊಳ್ಳುತ್ತಲೇ ಇದ್ದಳು. ಕೊನೆಗೂ ಮಂಗಳವಾರ ರಾತ್ರಿ ಉಡುಪಿಯ ಶ್ರೀಕೃಷ್ಣ ಮಠದ ಬಳಿ ಆಕೆಯನ್ನು ವಶಕ್ಕೆ ಪಡೆಯಲು ಪೊಲೀಸರು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ; ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ
ಕಾಂಗ್ರೆಸ್ ವಕ್ತಾರೆ ಅಂಜುಮ್ ಮನೆಯಲ್ಲಿ ಆಶ್ರಯ:
ಚೈತ್ರಾ ಕುಂದಾಪುರ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಡಗಿ ಕುಳಿತದ್ದು ಉಡುಪಿಯ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಅಂಜುಮ್ ಅವರ ಮನೆಯಲ್ಲಿ ಎಂದು ಹೇಳಲಾಗಿದೆ. ಚೈತ್ರಾ ಕುಂದಾಪುರ ಹಾಗೂ ಅಂಜುಮ್ ಹಿಂದಿನಿಂದಲೂ ಗೆಳೆಯರಾಗಿದ್ದು, ತಾನು ಅಪಾಯದಲ್ಲಿರುವುದಾಗಿ ಹೇಳಿ ಅಂಜುಮ್ ಮನೆಯಲ್ಲಿದ್ದಳು. ಉಡುಪಿಯ ಅಪಾರ್ಟ್ಮೆಂಟ್ ನಲ್ಲಿ ಫೋನ್ ಸ್ವಿಚ್ ಆಫ್ ಮಾಡಿ ಕುಳಿತಿದ್ದರು ಎನ್ನಲಾಗಿದೆ.
ಇದನ್ನೂ ಓದಿ; ಗೌರಿ ಗಣೇಶ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ ಗುಡ್ ನ್ಯೂಸ್; 1200 ವಿಶೇಷ ಬಸ್‌ಗಳ ವ್ಯವಸ್ಥೆ; ಮಾರ್ಗ ಕುರಿತು ಮಾಹಿತಿ ಇಲ್ಲಿದೆ
ಅಂಜುಮ್‌ಗೆ ನೋಟೀಸ್ ನೀಡಿದ ಕಾಂಗ್ರೆಸ್ ಮಹಿಳಾ ನಾಯಕಿ:
ಚೈತ್ರಾ ಕುಂದಾಪುರಗಳನ್ನು ಬಂಧಿಸಿದ ಬಳಿಕ ಸಿಸಿಸಿ ಈಗ ಕಾಂಗ್ರೆಸ್ ಮಹಿಳಾ ನಾಯಕಿ ಅಂಜುಮ್ ಗೆ ನೋಟೀಸ್ ನೀಡಿ ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಆತ್ಮಹತ್ಯೆಯ ನಾಟಕ ಮಾಡಿದ್ದ ಚೈತ್ರಾ ಕುಂದಾಪುರ:
ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಭಾಷಣಕಾರ್ತಿ ಚೈತ್ರ ಕುಂದಾಪುರಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೈಡ್ರಾಮ ನಡೆಸಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆಕೆಯನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ದಾರಿಯುದ್ದಕ್ಕೂ ರಂಪಾಟ ನಡೆಸಿರುವುದು ತಿಳಿದು ಬಂದಿದೆ. ಪೊಲೀಸ್ ವಾಹನದ ಗಾಜು ಒಡೆಯಲು ಯತ್ನಿಸಿ ಹೈಡ್ರಾಮ ಮಾಡಿದ್ದಾಳೆ. ಇನ್ನು ಚೈತ್ರ ಕುಂದಾಪುರ ಅವಳನ್ನು ಬಂಧಿಸುವ ವೇಳೆ ಆತ್ಮಹತ್ಯೆ ಮಾಡುವುದಾಗಿ ಉಂಗುರ ನುಂಗಲು ಪ್ರಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಚೈತ್ರಳ ನಾಟಕಕ್ಕೆ ಸೊಪ್ಪು ಹಾಕದ ಸಿಸಿಬಿ ಪೊಲೀಸರು ಆಕೆಯನ್ನು ಕಾರಿನಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ; ಪೊಲೀಸರ ಮಿಂಚಿನ ಕಾರ್ಯಾಚರಣೆ; ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಬಂಧನ
ಪ್ರಮುಖ ಸುದ್ದಿಗಳನ್ನು ಓದಿ
- ಕೊಪ್ಪ: ಫೋಟೋ ವೈರಲ್ ಹಿನ್ನಲೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ; ಮುಸ್ಲಿಂ ಯುವಕರ ಜೊತೆ ಹೋಗಿದ್ದಾಳೆಂದು ನೈತಿಕ ಪೊಲೀಸ್ ಗಿರಿ
- ಜಿ20 ಶೃಂಗಸಭೆ, ಏನಿದು g20?; ಇದು ಯಾವ ರೀತಿ ಕಾರ್ಯ ನಿರ್ವಹಿಸುತ್ತದೆ?
- ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ; ಶೃಂಗಸಭೆ ಮೂಲಕ ಈಡೇರಲಿದೆ ಭಾರತದ ಕನಸು
- ಗಣೇಶನಿಗೆ ಪ್ರಿಯವಾದ ಕರ್ಜಿಕಾಯಿ ತಯಾರಿಸುವುದು ಹೇಗೆ?; ಹಬ್ಬಕ್ಕೆ ಗರಿಗರಿಯಾದ ಕರ್ಜಿಕಾಯಿ ಈ ರೀತಿ ಮಾಡಿ ನೋಡಿ
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
- ಬಾಯಲ್ಲಿ ನೀರು ತರಿಸುವ ರಸಗುಲ್ಲ; ಅತ್ಯಂತ ಸರಳ ವಿಧಾನ
- ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್; ಏನದು ಗುಡ್ ನ್ಯೂಸ್
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- ಭಾರತದಲ್ಲಿ ಭರ್ಜರಿ ಹೂಡಿಕೆ ಮಾಡಲಿರುವ ಅಮೆಜಾನ್
- ಶವಸಂಸ್ಕಾರದ ವೇಳೆ ನೀರಿನ ಮಡಕೆಯನ್ನು ಒಡೆಯಲು ಕಾರಣವೇನು ಗೊತ್ತೇ…?; ಇಲ್ಲಿದೆ ನೋಡಿ ಅನೇಕರಿಗೆ ತಿಳಿಯದ ಮಾಹಿತಿ….
- ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆಯುವುದು ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು
- ಕಾರಿದ್ದವರ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಬಿಗ್ ಅಪ್ಡೇಟ್ ಕೊಟ್ಟ ಸರ್ಕಾರ; ನಿಮ್ಮ ಮನೆಯಲ್ಲಿ ಕಾರ್ ಇದ್ದರೆ ರೇಷನ್ ಕಾರ್ಡ್ ಏನಾಗುತ್ತೆ?
- ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ವಾ?; ಬಿಪಿಎಲ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ ಆಗಬೇಕಾ?; ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಬಂಪರ್ ಆಫರ್ ನೀಡಿದ ಸರ್ಕಾರ
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
- ಪೇರಳೆ ಬೆಳೆ ಬೆಳೆದು ಎಷ್ಟು ಲಾಭ ಮಾಡಬಹುದು ಗೊತ್ತಾ?; ಲಾಭ ತಿಳಿದರೆ ಅಚ್ಚರಿ ಆಗೋದು ಗ್ಯಾರಂಟಿ
- ಸಕತ್ ಟೇಸ್ಟಿ ಈ ಗೋಧಿ ಹಿಟ್ಟಿನ ಹಲ್ವಾ; 4 ಸಾಮಗ್ರಿಗಳಿದ್ರೆ ಸಾಕು ರೆಡಿಯಾಗುತ್ತೆ ಈ ಸಿಹಿ ತಿಂಡಿ
- ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ; ಗ್ಯಾಸ್ ಸಿಲಿಂಡರ್ ಗೆ ಸಬ್ಸಿಡಿ ಬಿಡುಗಡೆ
- ಇಂದಿನಿಂದ ಶಿವಮೊಗ್ಗಕ್ಕೆ ವಿಮಾನ ಹಾರಾಟ ಶುರು; ಟಿಕೆಟ್ ದರ ಎಷ್ಟು ಗೊತ್ತಾ?
-
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply