(udyoga mela) ಮೂಡಬಿದರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಇಂದು ಹಾಗೂ ನಾಳೆ (07.06.2024-08.06.2024) ಉದ್ಯೋಗ ಮೇಳ ಆಯೋಜಿಸಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಿಎಸ್‌ಆರ್ ಚಟುವಟಿಕೆಯಡಿ ಉದ್ಯೋಗ ಮೇಳವನ್ನು ಉಚಿತವಾಗಿ ಆಯೋಜಿಸಿದ್ದು, ನೇಮಕಾತಿ ನಡೆಸುವ ಕಂಪನಿಗಳಿಗೆ ಯಾವುದೇ ಶುಲ್ಕ ಪಾವತಿ ಮಾಡುವ ಅಗತ್ಯವಿರುವುದಿಲ್ಲ. ಸುಮಾರು 300 ಕ್ಕೂ ಅಧಿಕ ಕಂಪನಿಗಳು ನೋಂದಾಯಿಸಿಕೊಂಡಿದ್ದು, 10 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ನೋಂದಣಿ ಮಾಡಿಸಿದ್ದಾರೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
ಯಾರು ಇದರ ಪ್ರಯೋಜನ ಪಡೆಯಬಹುದು:
ವೈದ್ಯಕೀಯ, ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲೆ, ನಿರ್ವಹಣೆ, ವಿಜ್ಞಾನ, ನರ್ಸಿಂಗ್, ಐಟಿಐ, ಡಿಪ್ಲೋಮಾ, ಪಿಯುಸಿ, ಎಸ್‌ಎಸ್‌ಎಲ್ಸಿ, ಅಂತಿಮ ಸೆಮಿಸ್ಮರ್ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ನಿಮಗೆ ಸಿಗಲಿದೆ 50 ಸಾವಿರ ವಿದ್ಯಾರ್ಥಿ ವೇತನ; ಈ ರೀತಿ ಸುಲಭವಾಗಿ ಅರ್ಜಿ ಸಲ್ಲಿಸಿ
ಇನ್ನು ಭಾಗವಹಿಸುವ ಅಭ್ಯರ್ಥಿಗಳು ಸಾಫ್ಟ್ ವೇರ್ ಇಂಜಿನಿಯರಿಂಗ್, ಅಮೆಜಾನ್ ಮತ್ತು ಟಿಸಿಎಸ್ ಕಂಪನಿ, ಉತ್ಪಾದನಾ ವಲಯ, ಬಿಎಫ್‌ಎಸ್‌ಐ ವಲಯ, ಐಟಿಇಎಸ್ ವಲಯ, ಫಾರ್ಮಾ, ಆರೋಗ್ಯ ವಲಯ, ಮಾರಾಟ ವಲಯ, ಮಾಧ್ಯಮ ವಲಯ, ನಿರ್ಮಾಣ ವಲಯದ ಜೊತೆಗೆ ಆತಿಥ್ಯ ವಿಭಾಗದ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು, ಆಸಕ್ತ ಇದರ ಸದಪಯೋಗ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; 1202 ಹುದ್ದೆಗಳಿಗೆ ಅರ್ಜಿ ಆಹ್ವಾನ; ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
- ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
- ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್; ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!






