Udyoga Mela: ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

Udyoga Mela: ರಾಜ್ಯ ಸರ್ಕಾರವು ಇದೇ ಫೆಬ್ರವರಿ 19 ಹಾಗೂ 20 ರಂದು ರಾಜ್ಯಮಟ್ಟದ ಉದ್ಯೋಗ ಮೇಳ ಆಯೋಜನೆ ಮಾಡಿದೆ.

ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 89 ಹುದ್ದೆಗಳಿಗೆ ನೇರ ನೇಮಕಾತಿ

ಉದ್ಯೋಗ ಮೇಳದ ಸಹಾಯವಾಣಿ ಬಿಡುಗಡೆ:
ಉದ್ಯೋಗ ಮೇಳದ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಏನಾದರೂ ಗೊಂದಲಗಳು ಇದ್ದರೆ 18005999918 ನಂಬರ್ ಗೆ ಕರೆ ಮಾಡಬಹುದಾಗಿದೆ.

ಇದನ್ನೂ ಓದಿ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ; ಇಲ್ಲಿದೆ ಜಿಲ್ಲಾವಾರು ಹುದ್ದೆಗಳ ಮಾಹಿತಿ

Udyoga Mela: ಈ ವೆಬ್ ಸೈಟ್ ನಲ್ಲಿ ನೊಂದಣಿ:
ಉದ್ಯೋಗಾಕಾಂಕ್ಷಿಗಳು ಮತ್ತು ಉದ್ಯೋಗದಾತರು ಸ್ಕಿಲ್ ಕನೆಕ್ಟ್ ವೆಬ್ ಸೈಟ್ ಗೆ ಭೇಟಿ ನೀಡಿ ವಿವಿಧ ಹಂತಗಳಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ. ಇನ್ನು ರಾಜ್ಯಮಟ್ಟದ ಈ ಉದ್ಯೋಗ ಮೇಳವನ್ನು ಪರಿಣಾಮಕಾರಿಯಾಗಿ ಆಯೋಜಿಸಲೂ 6 ಸಚಿವರನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ.

ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬ್ಯಾಡ್ ನ್ಯೂಸ್; ಮತ್ತೆ ಕುಡುಕರ ಜೇಬಿಗೆ ಕೈ ಹಾಕಿದ ಸರ್ಕಾರ

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಐಟಿ, ಬಿಟಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚನೆ ಮಾಡಲಾಗಿದ್ದು, ಉದ್ಯೋಗದಾತರೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

Udyoga Mela: ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್
Udyoga Mela: ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್

ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ; 224 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮೇಳ ನಡೆಯುವ ಸ್ಥಳ:
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಮೇಳಕ್ಕೆ (Udyoga Mela: ) ಅವಕಾಶವಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  2. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  3. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  4. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  5. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  6. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  7. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  8. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  9. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  10. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  11. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  12. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  13. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  14.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  15. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  16. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  17.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  18. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  19. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  20. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  21.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  22. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  23. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇