Udyoga Mela: ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ

(Udyoga Mela) ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದೆ. ವಿವಿಧ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ; ರಾಜ್ಯದ ರೈತರ ಗಮನಕ್ಕೆ; ಸರ್ಕಾರದ ಸೌಲಭ್ಯ ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ

ಉದ್ಯೋಗ ಮೇಳ ದಿನಾಂಕ:
ಮಾ. 30 ರ ಬೆಳಗ್ಗೆ 10 ಗಂಟೆಗೆ

ಇದನ್ನೂ ಓದಿ; ಇಂತಹ ರೈತರ ಖಾತೆಗೆ ಜಮಾ ಆಗಲಿದೆ 10 ಸಾವಿರ ರೂಪಾಯಿ!; ಯಾರಿಗೆ, ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್

(Udyoga Mela) ಸ್ಥಳ:
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ

ಇದನ್ನೂ ಓದಿ; ಕೃಷಿ ವಿಜ್ಞಾನ ವಿವಿಯಲ್ಲಿ ಬೋಧಕ ಹುದ್ದೆ; ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಆಹ್ವಾನ

ಯಾರು ಅರ್ಹರು:
* ಎಸ್‌.ಎಸ್‌.ಎಲ್‌.ಸಿ
* ಪಿಯುಸಿ
* ಐಟಿಐ
* ಡಿಪ್ಲೋಮಾ
* ಡಿಗ್ರಿಯಲ್ಲಿ ತೇರ್ಗಡೆಗೊಂಡ ಅಭ್ಯರ್ಥಿಗಳು

ಇದನ್ನೂ ಓದಿ; ಯುಪಿಎಸ್‌ಸಿ ಯಿಂದ ನೇಮಕ ಅಧಿಸೂಚನೆ; 147 ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ:
18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು.

ಆಯ್ಕೆ ವಿಧಾನ:
ನೇರ ಸಂದರ್ಶನ

ಇದನ್ನೂ ಓದಿ; ಪ್ರಧಾನ ಮಂತ್ರಿ ಉಜ್ವಲ ಯೋಜನೆ; ಈ ಕಾರ್ಡ್ ಇದ್ರೆ ಸಾಕು ನಿಮಗೆ ಸಿಗಲಿದೆ ಉಚಿತ ಗ್ಯಾಸ್ ಸಿಲಿಂಡರ್!

(Udyoga Mela) ಬೇಕಾಗುವ ದಾಖಲೆ ಯಾವುದು?:
* ಅಭ್ಯರ್ಥಿಗಳು ಬಯೋಡೆಟಾ
* ಆಧಾರ್ ಕಾರ್ಡ್ ಪ್ರತಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಅಥವಾ 08182-255293, 9380663606 & 9535312531 ಸಂಪರ್ಕಿಸಬಹುದಾಗಿದೆ.

Udyoga Mela: ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ
Udyoga Mela: ಜಿಲ್ಲೆಯಲ್ಲಿ ಉದ್ಯೋಗ ಮೇಳ ಆಯೋಜನೆ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ