UHID Stickers: ನಿಮ್ಮ ಮನೆಗೆ ಈ ಸ್ಟಿಕ್ಕರ್ ಅಂಟಿಸಿದ್ದಾರೆಯೇ?

(UHID Stickers:) ರಾಜ್ಯಾದ್ಯಂತ ಮನೆ ಮನೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಂಗವಾಗಿ UHID ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾದ್ರೆ ಏನಿದು UHID ಸ್ಟಿಕ್ಕರ್?


ಇದನ್ನೂ ಓದಿ: ಹುಟ್ಟೂರು ಶೃಂಗೇರಿಯನ್ನ ಕೊಂಡಾಡಿದ ವಜ್ರಕಾಯ ಬೆಡಗಿ; ನಾನು ಶೃಂಗೇರಿಯವಳು ಎನ್ನಲು ಈ ಕಾರಣಕ್ಕೆ ಹೆಮ್ಮೆ ನಭಾ ನಟೇಶ್..


ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ.


ಇದನ್ನೂ ಓದಿ: ವರ್ಷದ ಕೊನೆಯ ಖಗ್ರಾಸ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?


ರೆಸಿಡೆನ್ಷಿಯಲ್ ಆರ್ ಆರ್ ನಂಬರ್ ಆಧಾರದ ಮೇಲೆ ಆಯೋಗದ ಸಿಬ್ಬಂದಿ ಪ್ರತಿಯೊಂದು ಮನೆಗೆ ಹೋಗಿ ಅಲ್ಲಿ ಒಂದು ಹೌಸ್ ಹೋಲ್ಡ್ ಐಡಿ ಜನರೇಟ್ ಮಾಡುತ್ತಾರೆ. ಬಳಿಕ ಜನರೇಟ್ ಮಾಡಿದ ಮನೆ ಐಡಿ ಆಧಾರದ ಮೇಲೆ ಆಯೋಗದವರು ಎನ್ಯೂಮರೇಷನ್ ಬ್ಲಾಕ್ಸ್ ತಯಾರಿ ಮಾಡಿಕೊಳ್ಳುತ್ತಾರೆ.

UHID Stickers: ನಿಮ್ಮ ಮನೆಗೆ ಈ ಸ್ಟಿಕ್ಕರ್ ಅಂಟಿಸಿದ್ದಾರೆಯೇ?
UHID Stickers: ನಿಮ್ಮ ಮನೆಗೆ ಈ ಸ್ಟಿಕ್ಕರ್ ಅಂಟಿಸಿದ್ದಾರೆಯೇ?

ಇತ್ತೀಚಿನ ಜನಪ್ರಿಯ ಸುದ್ದಿಗಳು (UHID Stickers:) 

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ