(UIDAI Recruitment) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
ಹುದ್ದೆಯ ವಿವರ:
ಟೆಕ್ನಿಕಲ್ ಕನ್ಸಲ್ಟೆಂಟ್
ಹುದ್ದೆಯ ಸಂಖ್ಯೆ:
01
ಉದ್ಯೋಗದ ಸ್ಥಳ:
ಬೆಂಗಳೂರು
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಬೆಳೆ ವಿಮೆ ನೋಂದಾಯಿಸಲು ಅವಕಾಶ; ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ನೋಡಿ
ವಿದ್ಯಾರ್ಹತೆ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಎಂಇ/ಎಂ.ಟೆಕ್, ಎಂಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 62 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ; ಕ್ವಿಂಟಾಲ್ ಗೆ 50,000 ದಾಟಿದ ಅಡಿಕೆ;ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಎಷ್ಟಿದೆ ನೋಡಿ
ವೇತನ:
ನಿಗದಿಪಡಿಸಿಲ್ಲ
ಆಯ್ಕೆ ಪ್ರಕ್ರಿಯೆ:
ಶಾರ್ಟ್‌ಲಿಸ್ಟಿಂಗ್
ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ recruitment-tc@uidai.net.in ಗೆ ಡಿಸೆಂಬರ್ 14ರೊಳಗೆ ಕಳುಹಿಸಬೇಕು.
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ:
30/10/2024
ಇ-ಮೇಲ್ ಕಳುಹಿಸಲು ಕೊನೆಯ ದಿನ:
ಡಿಸೆಂಬರ್ 14, 2024

ಇದನ್ನೂ ಓದಿ; ಪಡಿತರ ಚೀಟಿದಾರರೇ ಗಮನಿಸಿ; ನಿಮ್ಮ BPL ರೇಷನ್ ಕಾರ್ಡ್ ರದ್ದಾಗಲಿದೆ! ಯಾಕೆ ಗೊತ್ತಾ?; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






