(UIDAI) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ (UIDAI) (Unique Identification Authority of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
ಉದ್ಯೋಗದ ಸ್ಥಳ:
ಬೆಂಗಳೂರು
ಹುದ್ದೆಯ ವಿವರ:
* ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್
* ಪ್ರೈವೇಟ್ ಸೆಕ್ರೆಟರಿ
* ಸೆಕ್ಷನ್ ಆಫೀಸರ್
ಇದನ್ನೂ ಓದಿ; ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಹುದ್ದೆಯ ಸಂಖ್ಯೆ:
* ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್- 1
* ಪ್ರೈವೇಟ್ ಸೆಕ್ರೆಟರಿ- 1
* ಸೆಕ್ಷನ್ ಆಫೀಸರ್- 1
ವಿದ್ಯಾರ್ಹತೆ:(UIDAI)
* ಅಸಿಸ್ಟೆಂಟ್ ಅಕೌಂಟ್ಸ್ ಆಫೀಸರ್- ಸಿಎ, ಕಾಸ್ಟ್ ಅಕೌಂಟೆಂಟ್, ಎಂಬಿಎ
* ಪ್ರೈವೇಟ್ ಸೆಕ್ರೆಟರಿ- ತಿಳಿಸಿಲ್ಲ.
* ಸೆಕ್ಷನ್ ಆಫೀಸರ್- ತಿಳಿಸಿಲ್ಲ.
ಇದನ್ನೂ ಓದಿ; ಒಂದೇ ವಾರದಲ್ಲಿ ಸಖತ್ ಸದ್ದು ಮಾಡಿದ ‘ರಾಜಕೀಯ’ ರ‍್ಯಾಪ್ ಸಾಂಗ್; ಯಾರು ಈ ಕೊಪ್ಪದ ರ‍್ಯಾಪರ್ ಚೇತನ್.. ಹೇಗಿದೆ ಸಾಂಗ್..?
ವಯೋಮಿತಿ:
ಮೇ 15, 2024 ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
47,600-1,51,100
ಇದನ್ನೂ ಓದಿ; ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ಸಂದರ್ಶನ
ಅರ್ಜಿ ಸಲ್ಲಿಕೆ ಹೇಗೆ?;(UIDAI Recruitment)
ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸುವುದು.
ಇದನ್ನೂ ಓದಿ; ಬೆಳಗಾವಿ ನ್ಯಾಯಾಲಯದಲ್ಲಿ ಉದ್ಯೋಗ; 10th, 12th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ
ಆಧಾರ್ ಸಂಕೀರ್ಣ
NTI ಲೇಔಟ್
ಟಾಟಾ ನಗರ
ಕೊಡಿಗೇಹಳ್ಳಿ
ತಂತ್ರಜ್ಞಾನ ಕೇಂದ್ರ
ಬೆಂಗಳೂರು-560092
ಇದನ್ನೂ ಓದಿ; ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ

ಇದನ್ನೂ ಓದಿ; ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
ಮಾರ್ಚ್ 15, 2024
ಇದನ್ನೂ ಓದಿ; ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
ಅರ್ಜಿ ಸಲ್ಲಿಸಲು ಕೊನೆಯ ದಿನ:
ಮೇ 15, 2024
ಉಪಯುಕ್ತ ಮಾಹಿತಿ, ಉದ್ಯೋಗ ಮಾಹಿತಿ ಪಡೆಯಲು ವಾಟ್ಸಾಪ್ ಗ್ರೂಪ್ join ಆಗಿ
ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply