UIDAI: ಆಧಾರ್ ಸೇವಾ ಕೇಂದ್ರದಲ್ಲಿ ಉದ್ಯೋಗಾವಕಾಶ

UIDAI: ಕರ್ನಾಟಕ ಆಧಾರ್ ಸೇವಾ ಕೇಂದ್ರವು ಆಧಾರ್ ಸೂಪರ್‌ವೈಸರ್/ಆಪರೇಟರ್ ಹುದ್ದೆಗಳಿಗೆ ನೇಮಕಾತಿ ಆರಂಭಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ:
ಒಟ್ಟು 8 ಹುದ್ದೆಗಳಿವೆ.
ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಗದಗ, ಕೊಪ್ಪಳ, ಉಡುಪಿ, ಉತ್ತರ ಕನ್ನಡ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹುದ್ದೆಗಳಿವೆ.


ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್‌ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ


ಅರ್ಹತೆಗಳೆನು:
* 10ನೇ ತರಗತಿ
* ಐಟಿಐ
* 12ನೇ ತರಗತಿ ಅಥವಾ ಡಿಪ್ಲೊಮಾ ಪೂರೈಸಿರಬೇಕು
* ಜೊತೆಗೆ,ಕನಿಷ್ಠ 1 ವರ್ಷದ ಅನುಭವ ಮತ್ತು ಆಧಾ‌ರ್ ಸೂಪರ್‌ವೈಸರ್ ಪ್ರಮಾಣಪತ್ರ ಹೊಂದಿರಬೇಕು.
* ಬೇಸಿಕ್‌ ಕಂಪ್ಯೂಟರ್ ಜ್ಞಾನ ಇರಬೇಕು.


ಇದನ್ನೂ ಓದಿ: ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ


ವಯೋಮಿತಿ:-
ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು. ವಯೋಮಿತಿಯಲ್ಲಿ ಸಡಿಲಿಕೆ ಕರ್ನಾಟಕ ಆಧಾರ್ ಸೇವಾ ಕೇಂದ್ರದ ನಿಯಮಾವಳಿಗಳ ಪ್ರಕಾರ ಇರುತ್ತದೆ.


ಇದನ್ನೂ ಓದಿ: BOB:1267 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅಪ್ಲೈಮಾಡಲು ಇಲ್ಲಿ ಕ್ಲಿಕ್‌ ಮಾಡಿ


ಆಯ್ಕೆ ಪ್ರಕ್ರಿಯೆ:-
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.


ಇದನ್ನೂ ಓದಿ:50,000 ರೂ ವರೆಗೆ ಸ್ಕಾಲರ್ಶಿಪ್ ಲಭ್ಯ, ಯಾರು ಅರ್ಹರು ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಓದಲು ಇಲ್ಲಿ ಕ್ಲಿಕ್ ಮಾಡಿ


ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು:
* ಗುರುತಿನ ಚೀಟಿ
* ವಯಸ್ಸಿನ ಪ್ರಮಾಣಪತ್ರ
* ಶೈಕ್ಷಣಿಕ ಅರ್ಹತೆ
* ಅನುಭವದ ದಾಖಲೆಗಳು


ಇದನ್ನೂ ಓದಿ:  ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…


ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:
04-11-2024


ಇದನ್ನೂ ಓದಿ: ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಆಹಾರ ಇಲಾಖೆಯಿಂದ ಮಹತ್ವದ ಆದೇಶ!; ಪಡಿತರ ಚೀಟಿ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
28-02-2025.


ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಸಿಗಲಿದೆ 2.50 ಲಕ್ಷ! ಸಂಪೂರ್ಣ ಓದಲು  ಕ್ಲಿಕ್ ಮಾಡಿ


ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಅಭ್ಯರ್ಥಿಗಳು https://cscspv.in/ask-job.html UIDAI ನ ಈ ವೆಬ್‌ ಸೈಟ್‌ಗೆ ಬೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು

UIDAI: ಆಧಾರ್ ಸೇವಾ ಕೇಂದ್ರದಲ್ಲಿ ಉದ್ಯೋಗವಕಾಶ
UIDAI: ಆಧಾರ್ ಸೇವಾ ಕೇಂದ್ರದಲ್ಲಿ ಉದ್ಯೋಗವಕಾಶ

ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ