Ujjwala Scheme 2.0:ಕೇಂದ್ರ ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗೆ ಹೊಗೆಮುಕ್ತವಾಗಿ ಅಡುಗೆಯನ್ನು ತಯಾರು ಮಾಡಿ ಆರೋಗ್ಯದ ಬಗ್ಗೆ ಸುರಕ್ಷತೆಯನ್ನು ಹೊಂದುವ ಮೂಲ ಉದ್ದೇಶದಿಂದ ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಲು ಉಜ್ವಲ ಯೋಜನೆ 2.0: ಅಡಿಯಲ್ಲಿ ಉಚಿತ ಸಂಪರ್ಕವನ್ನು ಪಡೆಯಲು ಅವಕಾಶವಿದೆ. ಅರ್ಜಿ ಸಲ್ಲಿಸುವುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ
ಇಂದಿನ ಲೇಖನದಲ್ಲಿ ಉಜ್ವಲ ಯೋಜನೆ 2.0 ಅಡಿಯಲ್ಲಿ ಉಚಿತ ಗ್ಯಾಸ್ ಸಂಪರ್ಕ ಇನ್ನಿತರೆ ಸೌಲಭ್ಯವನ್ನು ಪಡೆಯಲು ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳು, ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು, ಅರ್ಜಿ ಸಲ್ಲಿಸಲು ಅವಶ್ಯವಿರುವ ದಾಖಲೆಗಳೆನು ಎನ್ನುವುದು ಕೆಳಗೆ ತಿಳಿಸಲಾಗಿದೆ.
ಅರ್ಹತೆ:
* ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯಾಗಿರಬೇಕು.
* ಮಹಿಳೆಯ ಕನಿಷ್ಠ ವಯಸ್ಸು 18 ವರ್ಷ ಹೊಂದಿರಬೇಕು.
* ಬಿಪಿಎಲ್ ಕಾರ್ಡ್ ಕಡ್ಡಾಯ.
* ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಗ್ಯಾಸ್ ಹೊಂದಿರಬಾರದು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಿಂದ ಪ್ರತಿ ಸಿಲಿಂಡರ್ ರೀಫಿಲ್ ಮಾಡುವಾಗ ಸಬ್ಸಿಡಿ ಹಣ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮೆಯಾಗುತ್ತದೆ. ಪ್ರಸ್ತುತ ಉಜ್ವಲ ಫಲಾನುಭವಿಗಳಿಗೆ ಪ್ರತಿ ಸಿಲಿಂಡರ್ ಮೇಲೆ 300 ರೂ.ಹೆಚ್ಚುವರಿ ಸಬ್ಸಿಡಿ ನೀಡಲಾಗುತ್ತಿದೆ.
ದಾಖಲೆಗಳು:
* ಆಧಾರ್ ಕಾರ್ಡ್(Aadhaar card)
* ರೇಷನ್ ಕಾರ್ಡ್(Ration Card)
* ಬ್ಯಾಂಕ್ ಪಾಸ್ ಬುಕ್(Bank Pass Book)
* ರೇಷನ್ ಕಾರ್ಡ್ನಲ್ಲಿರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್(Aadhar card of all members on the ration card)
* ಭಾವಚಿತ್ರ(Photo)

Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.
ಇತ್ತೀಚಿನ ಜನಪ್ರಿಯ ಸುದ್ದಿಗಳು (Ujjwala Scheme 2.0:)
- ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
- ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
- ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
- ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
- ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
- ಏರ್ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
- ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್ ರದ್ದು; ನಿಮ್ಮ ತಾಲೂಕಿನ ರೇಷನ್ ಕಾರ್ಡ್ ಡಿಲೀಟ್ ಆದ ಡಿಟೈಲ್ಸ್ ಇಲ್ಲಿದೆ
- ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್





