(Ujjwala scheme) ಭಾರತ ಕೇಂದ್ರ ಸರ್ಕಾರವು ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಈ ಜನರ ಜೀವನವನ್ನು ಉನ್ನತೀಕರಿಸುವುದು ಇದರ ಉದ್ದೇಶವಾಗಿದೆ, ಅಂತಹ ಒಂದು ಯೋಜನೆ ಉಜ್ವಲ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಮೋದಿ ಸರ್ಕಾರವು ದೇಶದ ಮಹಿಳೆಯರಿಗೆ ಉಚಿತ ಅನಿಲ ಮತ್ತು ಸಿಲಿಂಡರ್ಗಳನ್ನು ಒದಗಿಸುತ್ತದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಹೌದು, ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನಿಸಿದ್ದು, ಅರ್ಹ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?, ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಮಹಿಳೆ ಮತ್ತು ಮನೆಯ ಮುಖ್ಯಸ್ಥರಾಗಿರಬೇಕು.
ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆ ವಿವರಗಳು
* ಮೊಬೈಲ್ ಸಂಖ್ಯೆ
* ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರ
* ಪಡಿತರ ಚೀಟಿ
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಅರ್ಜಿ ಸಲ್ಲಿಕೆ ಹೇಗೆ?:
ಅರ್ಹ ಮಹಿಳೆಯರು pmuy.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಥವಾ ನಿಮ್ಮ ಹತ್ತಿರದ ಜನ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ನೋಂದಣಿ ಫಾರ್ಮ್ ಅನ್ನು ಭರ್ತಿ ಮಾಡಲು ಸಹಾಯ ಪಡೆಯಿರಿ
ಇದನ್ನೂ ಓದಿ; ಇ-ಖಾತೆ ಪಡೆಯುವವರ ಗಮನಕ್ಕೆ; ನಿಮಗಿಲ್ಲಿದೆ ಮುಖ್ಯ ಮಾಹಿತಿ, ಮಿಸ್ ಮಾಡ್ದೆ ಈ ಸುದ್ದಿ ಓದಿ
ಸೂಚನೆ:
ಉಜ್ವಲ ಯೋಜನೆಯ ಲಾಭವನ್ನು ಪ್ರತಿ ಕುಟುಂಬಕ್ಕೆ ಒಮ್ಮೆ ಮಾತ್ರ ಪಡೆಯಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ಈ ಪ್ರಯೋಜನವನ್ನು ಪಡೆಯದಿದ್ದರೆ ನೀವು ಅರ್ಜಿ ಸಲ್ಲಿಸಲು ಅರ್ಹರಾಗಿದ್ದೀರಿ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






