ujjwala yojana: ಗ್ಯಾಸ್ ಸಂಪರ್ಕ ಪಡೆಯಲು ಈ ದಾಖಲೆ ಕಡ್ಡಾಯ

(ujjwala yojana) ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉಜ್ವಲ ಯೋಜನೆಯಡಿಯಲ್ಲಿ ಉಚಿತ ಗ್ಯಾಸ್‌ ಸಿಲಿಂಡರ್‌ ಪಡೆಯಲು ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳು ಮುಖ್ಯವಾಗಿದೆ, ಹಾಗಾದರೆ ಯಾವುದೆಲ್ಲಾ ದಾಖಲೆಗಳು ಬೇಕು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆಯಲು ಮನೆಯ ಮುಖ್ಯಸ್ಥರಾಗಿರಬೇಕು. ಹಾಗೂ ಅರ್ಜಿ ಸಲ್ಲಿಸುವವರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಅಂತಹವರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಇ-ಖಾತಾ ಕುರಿತು ಬಿಗ್‌ ಅಪ್ಡೇಟ್‌; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ನೋಂದಣಿಗೆ ಈ ಕೆಳಗಿನ ದಾಖಲೆ ಕಡ್ಡಾಯ:
* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆ ವಿವರಗಳು
* ಮೊಬೈಲ್ ಸಂಖ್ಯೆ
* ಪಾಸ್ ಪೋರ್ಟ್ ಗಾತ್ರದ ಛಾಯಾಚಿತ್ರ
* ಪಡಿತರ ಚೀಟಿ


ಇದನ್ನೂ ಓದಿ; HSRP ಅಳವಡಿಸದ ವಾಹನ ಮಾಲೀಕರಿಗೆ ಬಿಗ್ ರಿಲೀಫ್; ಹೈಕೋರ್ಟ್ ನಿಂದ ಮಹತ್ವದ ಸೂಚನೆ; ಏನಿದೆ ಗೊತ್ತಾ? ಇಲ್ಲಿದೆ ನೋಡಿ


ನೋಂದಣಿ ಮಾಡಿಕೊಳ್ಳುವುದು ಹೇಗೆ?:
ಉಜ್ವಲ ಯೋಜನೆ 2.0 ಗಾಗಿ ನೋಂದಾಯಿಸಲು ಹಲವಾರು ಮಾರ್ಗಗಳಿದ್ದು, ನಿಮ್ಮ ಹತ್ತಿರದ ಜನ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಮತ್ತು ನೋಂದಣಿ ಫಾರ್ಮ್ ಅನ್ನು ಭರ್ತಿ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೆಯೇ ಉಜ್ವಲ ಯೋಜನೆಯ ಅಧಿಕೃತ pmuy.gov.in ವೆಬ್‌ ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ujjwala yojana: ಗ್ಯಾಸ್ ಸಂಪರ್ಕ ಪಡೆಯಲು ಈ ದಾಖಲೆ ಕಡ್ಡಾಯ
ujjwala yojana: ಗ್ಯಾಸ್ ಸಂಪರ್ಕ ಪಡೆಯಲು ಈ ದಾಖಲೆ ಕಡ್ಡಾಯ

ಇದನ್ನೂ ಓದಿ; ಕುಸಿದ ಕೆಂಪು ಸುಂದರಿಯ ಬೆಲೆ; ಮಾರುಕಟ್ಟೆಯಲ್ಲಿ ದರ ಎಷ್ಟಿದೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು