Uniform Fares: ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್ ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕ ದರಗಳನ್ನು ಏಕರೂಪಗೊಳಿಸಿ (Uniform Fares: ) ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಇದನ್ನೂ ಓದಿ; ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ಉದ್ಯೋಗ; ನೇರ ಸಂದರ್ಶನ ಮೂಲಕ ಆಯ್ಕೆ
ಸಿಟಿ ಟ್ಯಾಕ್ಸಿ ಸೇವೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ, ಮನಸೋ ಇಚ್ಚೆ ದರ ವಿಧಿಲಾಗುತ್ತಿದೆ ಅನ್ನೋ ಬಗ್ಗೆ ವ್ಯಾಪಕ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಟ್ಯಾಕ್ಸಿಗಳ ಆಟಟೋಪಕ್ಕೆ ಬ್ರೇಕ್ ಹಾಕಲು ಸಾರಿಗೆ ಇಲಾಖೆ ಮುಂದಾಗಿದೆ.
ಇದನ್ನೂ ಓದಿ; ಮಹಿಳೆಯರೇ ಸ್ವಂತ ಉದ್ಯಮ ಪ್ರಾರಂಭಿಸೋ ಆಸಕ್ತಿ ಇದೆಯೇ?; ಈ ಯೋಜನೆಯಡಿ ಸಿಗುತ್ತೆ 3 ಲಕ್ಷ ಸಾಲ
ದರಗಳನ್ನು ಪರಿಷ್ಕರಣೆ ಮಾಡಿ ಸಾರಿಗೆ ಇಲಾಖೆ ಆದೇಶ
* 10 ಲಕ್ಷ ಕ್ಕಿಂತ ಕಡಿಮೆ ಇರುವ ವಾಹನಗಳಿಗೆ ಕನಿಷ್ಠ ದರ 100ರೂ, ಪ್ರತಿ ಕಿ.ಮೀಟರ್ ಗೆ 24 ರೂ. 10 ಲಕ್ಷದಿಂದ 15 ಲಕ್ಷದವರಿಗೆ ಕನಿಷ್ಠ ದರ 115 ರೂ ಪ್ರತಿ ಕಿ.ಮೀಟರ್ ಗೆ 28 ರೂ ನಿಗದಿ ಮಾಡಲಾಗಿದೆ.
* 15 ಲಕ್ಷ ಮೇಲ್ಪಟ್ಟ ವಾಹನಗಳಿಗೆ ಕನಿಷ್ಠ ದರ 130, ಪ್ರತಿ ಕಿ.ಮೀಟರ್ ಗೆ 32 ರೂ ನಿಗದಿ ಮಾಡಲಾಗಿದೆ. ಲಗೇಜ್ ದರ ಮೊದಲಿನ 120 ಕೆಜಿ ವರೆಗೆ ಉಚಿತ ನಂತರ 30 ಗ್ರಾಂಗೆ 7 ರೂ ನಿಗದಿ ಮಾಡಲಾಗಿದೆ.
* ಕಾಯುವಿಕೆ ದರ ಮೊದಲು 5 ನಿಮಿಷ ಉಚಿತ. ನಂತರ ಪ್ರತಿ ನಿಮಿಷಕ್ಕೆ 1 ರೂ. ರಾತ್ರಿ 12 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಸಂಚಾರ ಮಾಡುವ ಟ್ಯಾಕ್ಸಿ ಗಳ ಮೇಲೆ 10 ರಷ್ಟು ಹೆಚ್ಚುವರಿ ಜಿಎಸ್ಟಿ ಟೋಲ್ ಶುಲ್ಕವನ್ನ ಪ್ರಯಾಣಿಕರಿಂದ ವಸೂಲಿ ಮಾಡಬಹುದು.
ಇದನ್ನೂ ಓದಿ; ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 89 ಹುದ್ದೆಗಳಿಗೆ ನೇರ ನೇಮಕಾತಿ
ಇನ್ಮೇಲೆ ಸಮಯದ ಆಧಾರದ ಮೇಲೆ ವಸೂಲಿ ಮಾಡುವಂತಿಲ್ಲ. ಸರ್ಕಾರ ನಿಗದಿಪಡಿಸಿರೋ ದರಗಳನ್ನು ಮಾತ್ರ ಪಡೆಯಬೇಕು. ಇಲ್ಲವಾದ್ರೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ; ಬಿಯರ್ ಪ್ರಿಯರಿಗೆ ಬ್ಯಾಡ್ ನ್ಯೂಸ್; ಮತ್ತೆ ಕುಡುಕರ ಜೇಬಿಗೆ ಕೈ ಹಾಕಿದ ಸರ್ಕಾರ
2021 ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರ ವಾಹನಗಳ ಮೌಲ್ಯ ಆಧರಿಸಿ ದರ ನಿಗದಿ ಮಾಡಿತ್ತು. ಸಿಟಿ ಟ್ಯಾಕ್ಸಿ ಸೇವೆ ಎ, ಬಿ, ಸಿ, ಡಿ ಎಂದು ವರ್ಗೀಕರಿಸಿ 2021 ರ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ನಿಗದಿ ಮಾಡಿತ್ತು. ಆದರೆ ಪ್ರಾಧಿಕಾರ ನಿಗದಿಪಡಿಸಿರುವ ದರಕ್ಕಿಂತ 3-4 ಪಟ್ಟು ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದೆ. ಸಿಟಿ ಟ್ಯಾಕ್ಸಿ ಸೇವೆಯಲ್ಲಿ ನಡೆಯುತ್ತಿರುವ ಹಗಲು ದರೋಡೆ ಸಂಬಂಧ ಜನರಿಂದ ವ್ಯಾಪಕ ದೂರುಗಳು ಬಂದಿವೆ. ಹೀಗಾಗಿ ಅಗ್ರಿಗೇಟರ್ ಕಂಪನಿ ಹಾಗೂ ಇತರೆ ಟ್ಯಾಕ್ಸಿ ಚಾಲಕರ ಆಟಾಟೋಪಕ್ಕೆ ಬ್ರೇಕ್ ಹಾಕಲು ಏಕರೂಪದ ದರ (Uniform Fares: ) ನಿಗದಿಪಡಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.
ಪ್ರಮುಖ ಸುದ್ದಿಗಳನ್ನು ಓದಿ
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply