Union Bank:ಯೂನಿಯನ್‌ ಬ್ಯಾಂಕ್‌ನಲ್ಲಿ ಭರ್ಜರಿ ಜಾಬ್ ಆಫರ್

(Union Bank) ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.


ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!


ಉದ್ಯೋಗ ಬ್ಯಾಂಕ್:
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆ ಹೆಸರು:
ಸ್ಥಳೀಯ ಬ್ಯಾಂಕ್ ಅಧಿಕಾರಿ (ಲೋಕಲ್ ಬ್ಯಾಂಕ್ ಆಫೀಸರ್)

ಹುದ್ದೆಗಳ ಸಂಖ್ಯೆ:
1500


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಕರ್ನಾಟಕ: 300
ಕೇರಳ: 100
ತಮಿಳುನಾಡು: 200
ತೆಲಂಗಾಣ: 200
ಪಶ್ಚಿಮ ಬಂಗಾಳ: 100
ಗುಜರಾತ್: 200
ಅಸ್ಸಾಂ: 50
ಆಂಧ್ರ ಪ್ರದೇಶ: 200
ಮಹಾರಾಷ್ಟ್ರ: 50
ಒಡಿಶಾ: 100

ವಿದ್ಯಾರ್ಹತೆ:
ಯಾವುದೇ ಅಂಗೀಕೃತ ವಿಶ್ವವಿದ್ಯಾಲಯಗಳು ಅಥವಾ ಸಂಸ್ಥೆಗಳಿಂದ ಪದವಿ ಪಾಸ್ ಮಾಡಿರಬೇಕು.
ಆಯಾ ರಾಜ್ಯದ ಅಧಿಕೃತ ಭಾಷೆ ಮಾತನಾಡಲು, ಓದಲು, ಬರೆಯಲು ಬರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 20 ವರ್ಷ ಆಗಿರಬೇಕು.
ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಗರಿಷ್ಠ 30 ವರ್ಷ ದಾಟಿರಬಾರದು.
ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ಇದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.


ಇದನ್ನೂ ಓದಿ; ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡದೆ ಇರುವವರ ರೇಷನ್ ಸ್ಥಗಿತ


ಅರ್ಜಿ ಸಲ್ಲಿಕೆ ಹೇಗೆ?;
ಅರ್ಹರು https://ibpsonline.ibps.in/ubilbooct24/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ ಶ್ರೇಣಿ:
48,480-85,920

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
24-10-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
13-11-2024

Union Bank:ಯೂನಿಯನ್‌ ಬ್ಯಾಂಕ್‌ನಲ್ಲಿ ಭರ್ಜರಿ ಜಾಬ್ ಆಫರ್
Union Bank:ಯೂನಿಯನ್‌ ಬ್ಯಾಂಕ್‌ನಲ್ಲಿ ಭರ್ಜರಿ ಜಾಬ್ ಆಫರ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!