(units:) ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದ್ದು, ಈ ಕೆಳಗಿನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್ ಕಾರ್ಡ್ ಅನ್ನು ಇಲ್ಲಿ ಪಡೆಯಿರಿ
ನೇಕಾರರ ವಿಶೇಷ ಪ್ಯಾಕೇಜ್ ಎಸ್ಸಿಎಸ್ಸಿ/ಟಿಎಸ್ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಅತಿ ಸಣ್ಣ ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತಹ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ
ಜವಳಿ ಘಟಕಗಳಲ್ಲಿ ಶೇ.75 ರಷ್ಟು ಅಥವಾ ಗರಿಷ್ಟ ರೂ 2.00 ಕೋಟಿಗಳವರೆಗೆ ಸಹಾಯಧನ ಪಡೆಯಬಹುದು. ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ಅವಶ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 7 ರ ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಕಛೇರಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ; ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್; ಈ ದಾಖಲೆ ಇಲ್ಲದೆ ಇದ್ದರು ಪಡೆಯಬಹುದು ಇ-ಖಾತಾ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






