UPI Limit: UPI ಹಣ ವರ್ಗಾವಣೆ ಮಿತಿ ಹೆಚ್ಚಳ

(UPI Limit) ಪ್ರತಿದಿನ ಜನರು ಹೆಚ್ಚಾಗಿ ಯುಪಿಐ ಬಳಸುತ್ತಾರೆ. ಈ ಹಿಂದೆ ಯುಪಿಐ ಮೂಲಕ ಹಣ ವರ್ಗಾವಣೆಗೆ ಮಿತಿ ಇತ್ತು. ಇದೀಗ ಅದನ್ನು ಹೆಚ್ಚಿಸಿದ್ದಾರೆ.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಹೌದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್ಸಿಸಿಐ) ತನ್ನ ಸುತ್ತೋಲೆಗಳಲ್ಲಿ ಯುಪಿಐ ಪಾವತಿಗಳ ವಹಿವಾಟಿನ ಮಿತಿಯನ್ನು 5 ಲಕ್ಷ ರೂ.ಗೆ ಹೆಚ್ಚಿಸಲು ನಿರ್ಧರಿಸಿದೆ ಎಂದು ತಿಳಿಸಿದೆ.


ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!


ಯುಪಿಐ ಪಾವತಿಗಳ ಮೂಲಕ ತೆರಿಗೆ ಪಾವತಿಯ ಮಿತಿಯನ್ನು 1 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರವನ್ನು ಎನ್‌ಪಿಸಿಐ ತೆಗೆದುಕೊಂಡಿರುವುದನ್ನು ತೆರಿಗೆ ತಜ್ಞರು ಸ್ವಾಗತಿಸಿದ್ದಾರೆ. ಭಾರತೀಯ ಆರ್ಥಿಕತೆ ಡಿಜಿಟಲ್ ನೀತಿಯತ್ತ ಹೆಜ್ಜೆ ಹಾಕುತ್ತಿರುವ ಹಿನ್ನೆಲೆಯಲ್ಲಿ ಇಂತಹ ನಿರ್ಧಾರವು ತುಂಬಾ ಉಪಯುಕ್ತವಾಗಲಿದೆ ಎಂದು ಅವರು ಅಭಿಪ್ರಾಯಪಡುತ್ತಿದ್ದಾರೆ.


ಇದನ್ನೂ ಓದಿ; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ; ಎಷ್ಟಿದೆ ಗೊತ್ತಾ?


ಈ ಬಗ್ಗೆ ಮಾತನಾಡಿದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್, ಈ ಉಪಕ್ರಮವು ಪಾವತಿ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ. ಪ್ರಸ್ತುತ, ಹೆಚ್ಚಿನ ವಹಿವಾಟು ಮಿತಿಗಳನ್ನು ಹೊಂದಿರುವ ಕೆಲವು ವರ್ಗದ ಪಾವತಿಗಳನ್ನು ಹೊರತುಪಡಿಸಿ ಯುಪಿಐಗೆ ವಹಿವಾಟಿನ ಮಿತಿ 1 ಲಕ್ಷ ರೂ. ಯುಪಿಐ ಮೂಲಕ ತೆರಿಗೆ ಪಾವತಿ ಮತ್ತು ಇತರ ಕೆಲವು ವರ್ಗಗಳಿಗೆ ಮಿತಿಯನ್ನು ಪ್ರತಿ ವಹಿವಾಟಿಗೆ ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಿಸಲು ಈಗ ನಿರ್ಧರಿಸಲಾಗಿದೆ. ಇದು ಯುಪಿಐ ಮೂಲಕ ಗ್ರಾಹಕರಿಗೆ ಪಾವತಿಗಳನ್ನು ಮತ್ತಷ್ಟು ಸುಲಭಗೊಳಿಸುತ್ತದೆ ಎಂದಿದ್ದಾರೆ.

UPI Limit: UPI ಹಣ ವರ್ಗಾವಣೆ ಮಿತಿ ಹೆಚ್ಚಳ
UPI Limit: UPI ಹಣ ವರ್ಗಾವಣೆ ಮಿತಿ ಹೆಚ್ಚಳ

ಇದನ್ನೂ ಓದಿ; ಕಡಿಮೆ ಬೆಲೆಗೆ ಐಫೋನ್ 16 ಖರೀದಿಸಬೇಕಾ?; ಹಳೆಯ ಸ್ಮಾರ್ಟ್ ​ಫೋನ್ ಮರಳಿಸಿದರೆ ಭರ್ಜರಿ ಡಿಸ್ಕೌಂಟ್


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!