UPI Rules:ಈ ನಂಬರ್‌‌ ಗಳಲ್ಲಿ Gpay, PhonePe ಕೆಲಸ ಮಾಡಲ್ಲ!

(UPI Rules:) ಎಪ್ರಿಲ್‌ 1 ರಿಂದ Google Pay, PhonePe ಅಥವಾ Paytm ಆ್ಯಪ್‌ ಗಳು ಕೆಲವೊಂದು ಫೋನ್ ನಂಬರ್‌ ಗಳಲ್ಲಿ ಬಳಸಲು ಆಗುವುದಿಲ್ಲ. ಯಾಕೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ ಜಾರಿ; ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಆದೇಶ!


ಹೌದು, ಈ ಮೇಲಿನ ಅಪ್ಲೀಕೇಶನ್‌ ಗಳನ್ನು ಕೆಲವು ಮೊಬೈಲ್‌ ನಂಬರ್‌ ಗಳಲ್ಲಿ ಕಾರ್ಯನಿರ್ವಹಿಸದೇ ಇರಬಹುದು. ಎನ್.‌ ಪಿ. ಸಿ. ಐ ಇತ್ತೀಚಿಗೆ ಮಾರ್ಗಸೂಚಿಗಳನ್ನು ಮತ್ತು ಭದ್ರತಾ ಕಾರಣಗಳಿಂದ ಈ ಬದಲಾವಣೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ಹೇಳಲಾಗಿದೆ. ಹಾಗಾದರೆ ಯಾಕೆ? ಈ ಬದಲಾವಣೆ ತರಲು ಕಾರಣವೇನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ನ್ನೂ ಓದಿ: ಅಂಚೆ ಇಲಾಖೆಯ ಫಲಿತಾಂಶ ಪ್ರಕಟ; ಅಭ್ಯರ್ಥಿಗಳು ಹೀಗೆ ಚೆಕ್‌ ಮಾಡಿ ನಿಮ್ಮ ರಿಸಲ್ಟ್‌


(UPI Rules:) ಏಪ್ರಿಲ್ 1 ರಿಂದ ಬ್ಯಾಂಕ್ ಖಾತೆಗೆ ಲಿಂಕ್ ಆಗದ ಅಥವಾ ಬದಲಾಯಿಸಲಾದ ಮೊಬೈಲ್ ಸಂಖ್ಯೆಗಳೊಂದಿಗೆ UPI ಸೇವೆಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುತ್ತವೆ. ಹಳೆಯ, ನಿಷ್ಕ್ರಿಯ ಸಂಖ್ಯೆಗಳನ್ನು ತೆಗೆದುಹಾಕುವುದು. ಬ್ಯಾಂಕ್ ಖಾತೆಗೆ ಲಿಂಕ್ ಮಾಡದ ಸಂಖ್ಯೆಗಳನ್ನು ಬ್ಲಾಕ್‌ ಮಾಡುವುದು. ಸೈಬರ್ ವಂಚನೆಯನ್ನು ತಡೆಗಟ್ಟಲು NPCI ಹೊಸ ಭದ್ರತಾ ಕ್ರಮಗಳು. KYC ಅಪ್ಡೇಟ್‌‌ ಮಾಡದ ಬಳಕೆದಾರರಿಗೆ ಕಾರ್ಯನಿರ್ವಹಿಸಲ್ಲ.

ಹಾಗಿದ್ರೆ ನಿಮ್ಮ ಯುಪಿಐ ಆ್ಯಪ್‌‌ಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಬೇಕೆಂದರೆ ಮೊದಲು ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ಚೆಕ್‌ ಮಾಡಿಕೊಳ್ಳಿ.


ನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


UPI New Rules:ಈ ನಂಬರ್‌‌ ಗಳಲ್ಲಿ Gpay, PhonePe ಕೆಲಸ ಮಾಡಲ್ಲ!
UPI New Rules:ಈ ನಂಬರ್‌‌ ಗಳಲ್ಲಿ Gpay, PhonePe ಕೆಲಸ ಮಾಡಲ್ಲ!

ಇತ್ತೀಚಿನ ಜನಪ್ರಿಯ ಸುದ್ದಿಗಳು (UPI Rules:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?