UPS: ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಯನ್ನು (ಯುಪಿಎಸ್) ಘೋಷಿಸಿದೆ. ಇದು ನಿವೃತ್ತಿಯ ನಂತರ ಸರ್ಕಾರಿ ನೌಕರರಿಗೆ ನಿವೃತಿ ಜೀವನದಲ್ಲಿ ಸ್ಥಿರತೆ, ಘನತೆ ಮತ್ತು ಆರ್ಥಿಕ ಭದ್ರತೆಯನ್ನು ಒದಗಿಸುವ ಸಲುವಾಗಿ ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯು ರಾಜ್ಯಸರ್ಕಾರದಲ್ಲೂ ಜಾರಿಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ರಾಜೇಂದ್ರ ಕುಮಾರ್ ಕಟಾರಿಯಾ; ಏನದು ಸೂಚನೆ…? ಇಲ್ಲಿದೆ ನೋಡಿ
ಏಕೀಕೃತ ಪಿಂಚಣಿ ಯೋಜನೆ ಯಾವಾಗ ಜಾರಿಗೆ ಬರಲಿದೆ?
ಕೇಂದ್ರ ಸರ್ಕಾರಿ ನೌಕರರಿಗೆ 1 ಏಪ್ರಿಲ್ 2025 ರಿಂದ ಜಾರಿಗೆ ಬರಲಿದೆ.
ಇದನ್ನೂ ಓದಿ: ಮಹಿಳೆಯರು 1000 ಹೂಡಿಕೆ ಮಾಡಿ 32,000 ಪಡೆಯಬಹುದು ಹೇಗೆ ಗೊತ್ತಾ…? ಏನಿದು ಸ್ಕಿಮ್?
ಈ ಯೋಜನೆಗೆ ಯಾರು ಅರ್ಹರು:
* ಏಪ್ರಿಲ್ 1, 2025ರ ನಂತರ ಕೆಲಸಕ್ಕೆ ಸೇರುವವರಿಗೆ ಏಕೀಕೃತ ಪಿಂಚಣಿ ಯೋಜನೆ ಅನ್ವಯವಾಗಲಿದೆ
* ಏಕೀಕೃತ ಪಿಂಚಣಿ ಯೋಜನೆಯು ಈಗಾಗಲೇ ನಿವೃತ್ತಿ ಹೊಂದಿದವರಿಗೆ ಮತ್ತು 2025ರ ಮಾರ್ಚ್ 31ರವರೆಗಿನ ಅವಧಿಯಲ್ಲಿನಿವೃತ್ತಿ ಹೊಂದಲಿರುವರಿಗೂ ಅನ್ವಯವಾಗಲಿದೆ
* ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಸರ್ಕಾರಿ ನೌಕರರು ನಿಗದಿತ ಪಿಂಚಣಿ ಮೊತ್ತಕ್ಕೆ ಅರ್ಹರಾಗಿರುತ್ತಾರೆ
* ಕನಿಷ್ಠ 25 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ಸರ್ಕಾರಿ ನೌಕರರು ತಮ್ಮ ಸರಾಸರಿ ಮೂಲ ವೇತನದ ಶೇಕಡಾವಾರು ಮೊತ್ತವನ್ನು ಪಿಂಚಣಿಯಾಗಿ ಪಡೆಯಲು ಅರ್ಹರಾಗಿರುತ್ತಾರೆ
* ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ಒಳಗೊಳ್ಳುವ ಸರ್ಕಾರಿ ನೌಕರರು ಮತ್ತು NPS ಅಡಿಯಲ್ಲಿ ಸ್ವಯಂ ನಿವೃತ್ತಿ ಯೋಜನೆ (VRS) ಆಯ್ಕೆ ಮಾಡಿಕೊಳ್ಳುವವರು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ಕಾರ್ಮಿಕರಿಗೆ ಪ್ರತಿ ತಿಂಗಳು ಸಿಗಲಿದೆ 1000! ಈ ಕೆಲಸ ಮಾಡಿ ಸಾಕು
UPS ಯೋಜನೆಯ ಪ್ರಯೋಜನಗಳು;
* ಕನಿಷ್ಠ 25 ವರ್ಷಗಳ ಸೇವೆಯನ್ನು ಹೊಂದಿರುವ ಉದ್ಯೋಗಿಗಳಿಗೆ ನಿವೃತ್ತಿಯ ಮೊದಲು ಕಳೆದ 12 ತಿಂಗಳುಗಳಲ್ಲಿ ಸರಾಸರಿ ಮೂಲ ವೇತನದ 50% ರಷ್ಟು ಪಿಂಚಣಿ ದೊರೆಯುತ್ತದೆ
* ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ನಂತರ ತಿಂಗಳಿಗೆ 10,000 ದೊರೆಯುತ್ತದೆ
* ಕನಿಷ್ಠ 25 ವರ್ಷಗಳ ನಂತರ ಸ್ವಯಂಪ್ರೇರಿತವಾಗಿ ನಿವೃತ್ತಿಯನ್ನು ಹೊಂದದೆ ಉದ್ಯೋಗಿಯು ಸೇವೆಯಲ್ಲಿ ಮುಂದುವರಿದಿದ್ದರೆ, ಅವರು ನಿವೃತ್ತರಾಗುತ್ತಿದ್ದ ದಿನಾಂಕದಿಂದ ಪಾವತಿಯು ಪ್ರಾರಂಭವಾಗುತ್ತದೆ
* ಪಿಂಚಣಿದಾರರು ಮರಣ ಹೊಂದಿದರೆ ಅವರ ಕುಟುಂಬಕ್ಕೆ ಪಿಂಚಣಿದಾರರ ಮರಣದ ಸಮಯದಲ್ಲಿ ವಿತರಿಸಲಾಗುತ್ತಿದ್ದ ಪಿಂಚಣಿ ಮೊತ್ತದ ಶೇಕಡಾ 60ರಷ್ಟು ನೀಡಲಾಗುತ್ತದೆ.

ಇದನ್ನೂ ಓದಿ: ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 50 ಲಕ್ಷ! ಯಾವ ಯೋಜನೆ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





