UPSC Recruitment: ಕೇಂದ್ರ ಲೋಕಸೇವಾ ಆಯೋಗದಲ್ಲಿ ಉದ್ಯೋಗ

(UPSC Recruitment) ಕೇಂದ್ರ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆ; 17ನೇ ಕಂತಿನ ಹಣ ಬಿಡುಗಡೆ ಯಾವಾಗ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಹೀಗೆ ಚೆಕ್ ಮಾಡಿ


ಹುದ್ದೆಯ ವಿವರ:
* ಇಂಡಿಯನ್ ಎಕನಾಮಿಕ್ ಸರ್ವೀಸ್
* ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವೀಸ್


ಇದನ್ನೂ ಓದಿ: 400 ರೂಪಾಯಿಗೆ LPG, 25,000 ಉದ್ಯೋಗ ಭರವಸೆ ನೀಡಿದ ಬಿಜೆಪಿ; ಈ ಘೋಷಣೆ ಯಾರಿಗೆ ಗೊತ್ತಾ?, ಇಲ್ಲಿದೆ ಡಿಟೈಲ್ಸ್


ಹುದ್ದೆಯ ಸಂಖ್ಯೆ:
* ಇಂಡಿಯನ್ ಎಕನಾಮಿಕ್ ಸರ್ವೀಸ್ – 18
* ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವೀಸ್- 30

ಒಟ್ಟು ಹುದ್ದೆಗಳ ಸಂಖ್ಯೆ:
48


ಇದನ್ನೂ ಓದಿ: ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಬಂಪರ್ ಜಾಬ್ ಆಫರ್; ರಾಷ್ಟ್ರೀಯ ಪಶು ಪೋಷಣೆ ಮತ್ತು ಶರೀರ ಕ್ರಿಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ


ವಿದ್ಯಾರ್ಹತೆ:
ಇಂಡಿಯನ್ ಎಕನಾಮಿಕ್ ಸರ್ವೀಸ್:
ಎಕನಾಮಿಕ್ಸ್/ ಅಪ್ಲೈಡ್ ಎಕನಾಮಿಕ್ಸ್/ ಬ್ಯುಸಿನೆಸ್ ಎಕನಾಮಿಕ್ಸ್/ ಎಕನಾಮೆಟ್ರಿಕ್ಸ್ ನಲ್ಲಿ ಸ್ನಾತಕೋತ್ತರ ಪದವಿ

ಇಂಡಿಯನ್ ಸ್ಟಾಟಿಸ್ಟಿಕಲ್ ಸರ್ವೀಸ್:
ಸ್ಟಾಟಿಸ್ಟಿಕ್ಸ್/ಮ್ಯಾಥಮೆಟಿಕಲ್ ಸ್ಟಾಟಿಸ್ಟಿಕ್ಸ್/ ಅಪ್ಲೈಡ್ ಸ್ಟಾಟಿಸ್ಟಿಕ್ಸ್ ಪದವಿ, ಸ್ನಾತಕೋತ್ತರ ಪದವಿ


ಇದನ್ನೂ ಓದಿ: ಕಾಂಗ್ರೆಸ್ ಗ್ಯಾರಂಟಿಗಳಿಗೆ ಬಿಜೆಪಿ ಠಕ್ಕರ್!; ಮೋದಿ ಕಿ ಗ್ಯಾರಂಟಿ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ರಿಲೀಸ್


ವಯೋಮಿತಿ:
ಕೇಂದ್ರ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಆಗಸ್ಟ್ 1, ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು


ಇದನ್ನೂ ಓದಿ: ಉಚಿತ ಪಡಿತರ ಸೇರಿ ಹಲವು ಭರವಸೆ ನೀಡಿದ ಬಿಜೆಪಿ


ಅರ್ಜಿ ಶುಲ್ಕ:
SC/ST/ಮಹಿಳೆ/PwBD ಅಭ್ಯರ್ಥಿಗಳು: ಇಲ್ಲ
ಎಲ್ಲಾ ಇತರ ಅಭ್ಯರ್ಥಿಗಳು: ರೂ.200/-

ಆಯ್ಕೆ ಪ್ರಕ್ರಿಯೆ:
* ಲಿಖಿತ ಪರೀಕ್ಷೆ
* ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಕೆ ಹೇಗೆ?:
https://upsconline.nic.in/upsc/OTRP/ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ಮನೆ ನಿರ್ಮಾಣಕ್ಕೆ ಬೇಕು ಪರ್ಮಿಷನ್; ಸರ್ಕಾರದ ಹೊಸ ರೂಲ್ಸ್


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:
10/04/2024

UPSC Recruitment: ಕೇಂದ್ರ ಲೋಕಸೇವಾ ಆಯೋಗದಲ್ಲಿ ಉದ್ಯೋಗ
UPSC Recruitment: ಕೇಂದ್ರ ಲೋಕಸೇವಾ ಆಯೋಗದಲ್ಲಿ ಉದ್ಯೋಗ

ಅರ್ಜಿ ಸಲ್ಲಿಸಲು ಕೊನೆಯ ದಿನ:
ಏಪ್ರಿಲ್ 30, 2024


ಇದನ್ನೂ ಓದಿ; hsrp ನಂಬರ್ ಪ್ಲೇಟ್ ಅಳವಡಿಕೆ; ವಾಹನ ಸವಾರರಿಗೆ ಮಹತ್ವದ ಮಾಹಿತಿ ಇಲ್ಲಿದೆ!