UPSC Recruitment: ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; kof ನಲ್ಲಿ ನೇಮಕಾತಿಗಾಗಿ; ಲೆಕ್ಕಪರಿಶೋಧಕರ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ:
* ಅಸಿಸ್ಟಂಟ್ ಡೈರೆಕ್ಟರ್ : 51
* ಸೈಂಟಿಸ್ಟ್ ಬಿ (ಫಿಸಿಕಲ್-ಸಿವಿಲ್) : 01
* ಅಡ್ಮಿನಿಸ್ಟ್ರೇಟಿವ್ ಆಫೀಸರ್: 02
* ಸೈಂಟಿಸ್ಟ್ ‘ಬಿ’ (ಜುಲಾಜಿಕಲ್ ಸರ್ವೆ): 09
* ಸ್ಪೆಷಲಿಸ್ಟ್ ಗ್ರೇಡ್ 3 (ಯುರೋಲಾಜಿ) : 02
* ಸೈಂಟಿಸ್ಟ್ ‘ಬಿ’ (ಎನ್ವಿರಾನ್ಮೆಂಟಲ್ ಸೈನ್ಸ್): 02
* ಇಂಜಿನಿಯರ್ ಮತ್ತು ಶಿಪ್ ಸರ್ವೇಯರ್ : 01
* ಸ್ಪೆಷಲಿಸ್ಟ್ ಗ್ರೇಡ್ 3 (ನ್ಯುರೊ – ಸರ್ಜರಿ) : 06
* ಸ್ಪೆಷಲಿಸ್ಟ್ ಗ್ರೇಡ್ 3 (ಆಪ್ತಲ್ಮೊಲಜಿ) : 17
* ಸ್ಪೆಷಲಿಸ್ಟ್ ಗ್ರೇಡ್ 3 (ಆರ್ಥೊಪೆಡಿಕ್) : 19
* ಸ್ಪೆಷಲಿಸ್ಟ್ ಗ್ರೇಡ್ 3 (ಇಎನ್‌ಟಿ) : 9
* ಸ್ಪೆಷಲಿಸ್ಟ್ ಗ್ರೇಡ್ 3 (ಟ್ಯುಬರ್ಕ್ಯುಲೊಸಿಸ್ ಅಂಡ್ ರೆಸ್ಪರೇಟರಿ ಮೆಡಿಷನ್, ಇತರೆ) : 2
ಇದನ್ನೂ ಓದಿ; ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್ ನ್ಯೂಸ್; ಕೆಲವೇ ತಿಂಗಳಲ್ಲಿ ಕೇಬಲ್ ಸೇತುವೆ ಸಿದ್ದ
ವಿದ್ಯಾರ್ಹತೆ:
ಹುದ್ದೆಗೆ ಸಂಬಂಧಿಸಿದಂತೆ (UPSC Recruitment: ) ಪದವಿ / ಸ್ನಾತಕೋತ್ತರ ಪದವಿ / ಎಂಬಿಬಿಎಸ್ / ಎಂ.ಡಿ / ಇತರೆ ಶಿಕ್ಷಣ ಪಡೆದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕ 25. ಎಸ್.ಸಿ / ಎಸ್.ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ:
10-02-2024

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
26-02-2024
ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
ಸೂಚನೆ:
* ಆಸಕ್ತರು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಇತರೆ ಯಾವುದೇ ಮಾರ್ಗದಲ್ಲಿ ಅರ್ಜಿಗೆ ಅವಕಾಶ ಇರುವುದಿಲ್ಲ.
* ಅರ್ಜಿ ಸಲ್ಲಿಸಲು, ಅಧಿಸೂಚನೆಗೆ ಹಾಗೂ ಇತರೆ ಮಾಹಿತಿಗಳಿಗಾಗಿ ಭೇಟಿ ನೀಡಬೇಕಾದ ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ (UPSC Recruitment: ) ವಿಳಾಸ: https://upsc.gov.in/
ಪ್ರಮುಖ ಸುದ್ದಿಗಳನ್ನು ಓದಿ
- ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
- ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
- ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
- 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
- ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
- ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
- ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
- ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
- ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
- hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
- ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಜಾಬ್
- ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
- ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
- ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
- ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
- ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
- ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
- ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
- ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
- ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
- ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
- ರಾಜ್ಯದ ರೈತರಿಗೆ ಗುಡ್ ನ್ಯೂಸ್: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply