(Upsc Recruitment) ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಸ್ಪೆಷಲಿಸ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 1 ಲಕ್ಷ ರೂಪಾಯಿಗಳ ಸ್ಕಾಲರ್ಶಿಪ್!; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಹುದ್ದೆಗಳ ವಿವರ:
* ಸೈಂಟಿಸ್ಟ್ ಬಿ (ಮೆಕ್ಯಾನಿಕಲ್ )
* ಆಂಥ್ರಪಾಲಜಿಸ್ಟ್
* ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟಂಟ್ ಪ್ರೊಫೆಸರ್
* ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್
* ಅಸಿಸ್ಟಂಟ್ ಡೈರೆಕ್ಟರ್ (ಸೇಫ್ಟಿ)
ಹುದ್ದೆಯ ಸಂಖ್ಯೆ:
* ಸೈಂಟಿಸ್ಟ್ ಬಿ (ಮೆಕ್ಯಾನಿಕಲ್ ) : 12
* ಆಂಥ್ರಪಾಲಜಿಸ್ಟ್ : 1
* ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟಂಟ್ ಪ್ರೊಫೆಸರ್ : 123
* ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ : 04
* ಅಸಿಸ್ಟಂಟ್ ಡೈರೆಕ್ಟರ್ (ಸೇಫ್ಟಿ) : 07
ಇದನ್ನೂ ಓದಿ; ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಉದ್ಯೋಗ; 733 ಹುದ್ದೆಗೆ ಅರ್ಜಿ ಆಹ್ವಾನ
(Upsc Recruitment) ವಿದ್ಯಾರ್ಹತೆ:
ಸಂಬಂಧಿಸಿದ ವಿಷಯಗಳಲ್ಲಿ ಬಿಇ ಪದವಿ, ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಕೆ ಹೇಗೆ?:
* ಯುಪಿಎಸ್‌ಸಿ ವೆಬ್ ಸೈಟ್ ವಿಳಾಸ https://upsconline.nic.in/ora/VacancyNoticePub.php ಕ್ಕೆ ಭೇಟಿ ನೀಡಿ.
* ತೆರೆದ ವೆಬ್ ಸೈಟ್ ನಲ್ಲಿ ಹುದ್ದೆಗಳ ಲಿಸ್ಟ್ ಇರುತ್ತದೆ.
* ನಿಮ್ಮ ಆಸಕ್ತ ಹುದ್ದೆಯ ಮುಂದೆ Apply Now ಎಂದಿರುವಲ್ಲಿ ಕ್ಲಿಕ್ ಮಾಡಿ.
* ನಂತರ ಕೇಳಲಾದ ಮಾಹಿತಿಗಳನ್ನು ನೀಡಿ, ಅರ್ಜಿ ಸಲ್ಲಿಸಿ.
* ಮುಂದಿನ ರೆಫರೆನ್ಸ್ ಗಾಗಿ ಅರ್ಜಿ ಪ್ರಿಂಟ್ ತೆಗೆದುಕೊಳ್ಳಿ.
ಇದನ್ನೂ ಓದಿ; ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
ಅರ್ಜಿ ಶುಲ್ಕ:
25
ಆಯ್ಕೆ ವಿಧಾನ:
ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ; ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸ
ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ:
23-03-2024
(Upsc Recruitment) ಅರ್ಜಿ ಸಲ್ಲಿಸಲು ಕೊನೆ ದಿನಾಂಕ:
11-04-2024

ಇದನ್ನೂ ಓದಿ; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿಗಳನ್ನು ಓದಿ
- ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
- ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
- ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
- ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
- ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
- ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
- ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
- ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ







Leave a Reply