UPSC-SSC ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್!

UPSC-SSC ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಪ್ರಕಟಣೆ ಹೊರಡಿಸಿದೆ.ಪರೀಕ್ಷೆಗಾಗಿ ಅರ್ಜಿ ಸಲ್ಲಿಸಲು ಬೇಕಿರುವಂತ ಓಬಿಸಿ ಪ್ರಮಾಣಪತ್ರಕ್ಕಾಗಿ 2ನೇ ಸಲ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.


ಇದನ್ನೂ ಓದಿ: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ಚದ ಆದೇಶ; ಏನದು ಆದೇಶ?


UPSC-SSC ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್!
UPSC-SSC ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್!

ಈ ಮೆಲ್ಕಂಡ ಪತ್ರದ ಮೂಲಕ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಮಾಹಿತಿ ನೀಡಿದ್ದು, UPSC ಸಿವಿಲ್ ಸರ್ವೀಸಸ್ ಪರೀಕ್ಷೆ ಆಕಾಂಕ್ಷಿಗಳಿಗೆ ಮತ್ತು SSC ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ OBC ಅಭ್ಯರ್ಥಿಗಳು ದಿನಾಂಕ: 01.04.2024 ರಂದು/ನಂತರ ದಿಂದ 11.02.2025ರ ರೊಳಗೆ ಅನುಮೋದನೆಗೊಂಡ ಕೇಂದ್ರ ಓಬಿಸಿ ಪ್ರಮಾಣ ಪತ್ರವನ್ನು ಪಡೆಯಲು ಅವಕಾಶವನ್ನು ಕಲ್ಪಿಸಿಕೊಡಬೇಕೆಂದು ಕೋರಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ. ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ;  ಇ-ಖಾತಾ ಇಲ್ಲದವರಿಗೆ ಬಿ-ಖಾತಾ ವಿತರಣೆ


ಪರಿಶೀಲಿಸಲಾಗಿ, ಕೇಂದ್ರ ಸರ್ಕಾರವು ಹೊರಡಿಸಿದ ಅಧಿಸೂಚನೆಯ ಪ್ರಕಾರ CSE-2025 ಗೆ ಅರ್ಜಿ ಸಲ್ಲಿಸುವ OBC ಅಭ್ಯರ್ಥಿಗಳು ದಿನಾಂಕ: 01.04.2024 ರಂದು/ನಂತರ ದಿಂದ 11.02.2025ರ ರೊಳಗೆ ಅನುಮೋದನೆಗೊಂಡ ಕೇಂದ್ರ ಓಬಿಸಿ ಪ್ರಮಾಣ ನೀಡಲು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ ರವರ ಅನುಮೋದನೆಯಂತ, ಕರ್ನಾಟಕ ರಾಜ್ಯದ UPSC ಆಕಾಂಕ್ಷಿಗಳಿಗೆ ಕೇಂದ್ರ ಓಬಿಸಿ ಪ್ರಮಾಣ ಪತ್ರಕ್ಕಾಗಿ ಎರಡನೇ ಸಲ ಅರ್ಜಿಸಲ್ಲಿಸಲು ಎಜೆಎಸ್‌ಕೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದೆ.


ಇದನ್ನೂ ಓದಿ: ಪಿಯುಸಿ ಪಾಸ್‌ ಆದ ವಿದ್ಯಾರ್ಥಿನಿಯರಿಗೆ ಸ್ಕಾಲರ್ಶಿಪ್; ಎಷ್ಟು ಸ್ಕಾಲರ್ಶಿಪ್‌ ಲಭ್ಯ, ಅರ್ಜಿ ಸಲ್ಲಿಕೆ ಹೇಗೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ