URANIUM CORPORATION OF INDIA LIMITEDಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿ ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಅಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
ಇದನ್ನೂ ಓದಿ; ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
ನೇಮಕಾತಿ ಪ್ರಾಧಿಕಾರ:
ಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (URANIUM CORPORATION OF INDIA LIMITED)
ಹುದ್ದೆ ಹೆಸರು:
ಟ್ರೇಡ್ ಅಪ್ರೆಂಟಿಸ್
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಮಾಹಿತಿ:
* ಫಿಟ್ಟರ್ : 82
* ಇಲೆಕ್ಟ್ರೀಷಿಯನ್ : 82
* ವೆಲ್ಡರ್ (ಗ್ಯಾಸ್ ಮತ್ತು ಇಲೆಕ್ಟ್ರಿಕ್): 40
* ಟರ್ನರ್ / ಮಷಿನಿಸ್ಟ್ : 12
* ಇನ್ ಸ್ಟ್ರುಮೆಂಟ್ ಮೆಕ್ಯಾನಿಕ್ : 05
* ಮೆಕ್ಯಾನಿಕಲ್ ಡೀಸೆಲ್ / ಮೆಕ್ಯಾನಿಕಲ್ ಎಂವಿ : 12
* ಕಾರ್ಪೆಂಟರ್ : 05
* ಪ್ಲಂಬರ್ : 05
ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 14-10-2023
ಹುದ್ದೆಗಳ ಸಂಖ್ಯೆ:
243
ಶೈಕ್ಷಣಿಕ ಅರ್ಹತೆ:
ವಿವಿಧ ಟ್ರೇಡ್ ನಲ್ಲಿ ಐಟಿಐ ಉತ್ತೀರ್ಣರಾಗಿದ್ದು, ಕನಿಷ್ಠ ಶೇಕಡ 60 ಅಂಕಗಳೊಂದಿಗೆ ಐಟಿಐ ಉತ್ತೀರ್ಣಗೊಂಡ ಎನ್.ಸಿ.ವಿ.ಟಿ ಅಥವಾ ಎಸ್.ಸಿ.ವಿ.ಟಿ ಪ್ರಮಾಣ ಪತ್ರ ಪಡೆದಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ಮೀರಿರಬಾರದು.
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.10.2023
ಅರ್ಜಿ ಸಲ್ಲಿಸುವುದು ಹೇಗೆ:
ಯುರೇನಿಯಂ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ವಿಳಾಸ (URANIUM CORPORATION OF INDIA LIMITED) : https://ucil.gov.in/
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ: 14-10-2023
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 12-11-2023
ಪ್ರಮುಖ ಸುದ್ದಿಗಳನ್ನು ಓದಿ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ಸಾರ್ವಜನಿಕರ ಗಮನಕ್ಕೆ; ರಾಜ್ಯದ ಪ್ರತಿಯೊಬ್ಬರ ಮೊಬೈಲ್ ಗೆ ಬರಲಿದೆ ಎಮರ್ಜೆನ್ಸಿ ಅಲರ್ಟ್!
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಕರ್ನಾಟಕ ಅರಣ್ಯ ವೀಕ್ಷಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ; ಅರ್ಜಿ ಸಲ್ಲಿಸುವುದು ಹೇಗೆ?; ಅರಣ್ಯ ವೀಕ್ಷಕರ ಹುದ್ದೆಗೆ ವೇತನ ಎಷ್ಟು?
- ಶೃಂಗೇರಿ: ಶ್ರೀ ಶಾರದಾ ಪೀಠದಲ್ಲಿ ಈ ದಿನಾಂಕದಿಂದ ಶರನ್ನವರಾತ್ರಿ ಆರಂಭ
- ಫ್ಲಿಪ್ ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ನಲ್ಲಿ ಭರ್ಜರಿ ಆಫರ್; ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾಗಲಿದೆ ಐಪೋನ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
- ವಾಟ್ಸ್ಆ್ಯಪ್ನಿಂದ ಬೆರಗುಗೊಳಿಸುವ ಅಪ್ಡೇಟ್; ಇನ್ನುಂದೆ ಸ್ಟೇಟಸ್ 24 ಗಂಟೆ ಮಾತ್ರ ಅಲ್ಲ
- ಮೀನುಗಾರರ ಬಲೆಗೆ ಬಿದ್ದ 350 ಕೆಜಿ ತೂಕದ ಮೀನು; ಇದರ ಮೌಲ್ಯ ಎಷ್ಟು ಗೊತ್ತಾ?
- ಒಂದೇ ತಿಂಗಳಲ್ಲಿ 74 ಲಕ್ಷ ವಾಟ್ಸಪ್ ಅಕೌಂಟ್ ಡಮಾರ್, ಕಾರಣ ಏನು?; ನಿಮ್ದು ವಾಟ್ಸಪ್ ಖಾತೆ ಬ್ಯಾನ್ ಆಗಿದ್ಯಾ ಚೆಕ್ ಮಾಡಿಕೊಳ್ಳಿ..!
- ಹಿರಿಯ ನಾಗರಿಕರಿಗೆ ಗುಡ್ನ್ಯೂಸ್; ಮುಂದಿನ ಬಜೆಟ್‌ನಲ್ಲಿ ವೃದ್ಧಾಪ್ಯ ವೇತನ ಏರಿಕೆ
- ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ; ಏನಿದು ಪಿಎಂ ವಿಶ್ವಕರ್ಮ ಯೋಜನೆ; ಇದಕ್ಕೆ ಯಾರು ಅರ್ಹರು
- hsrp ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು hsrp? ಅಳವಡಿಕೆ ಹೇಗೆ?
- ಕರ್ನಾಟಕದಲ್ಲಿ ಬರ ಪಟ್ಟಿ ಘೋಷಣೆ; ಯಾವೆಲ್ಲಾ ಜಿಲ್ಲೆಗಳು, ತಾಲ್ಲೂಕುಗಳು ಈ ಪಟ್ಟಿಯಲ್ಲಿವೆ?
- 14 ನ್ಯೂಸ್ ಆ್ಯಂಕರ್ಗಳನ್ನು ಬಹಿಷ್ಕರಿಸಿದ i.n.d.i.a ಮೈತ್ರಿಕೂಟ; ಯಾರೆಲ್ಲ ಪಟ್ಟಿಯಲ್ಲಿದ್ದಾರೆ?
- ಐಫೋನ್ ಪ್ರಿಯರಿಗೆ ಗುಡ್ ನ್ಯೂಸ್; ಈ ಐಫೋನ್‌ಗೆ ಈಗ ಸಖತ್ ಡಿಸ್ಕೌಂಟ್..!; ಆಫರ್ ತಿಳಿದ್ರೆ ವಾವ್ ಅಂತೀರಾ!?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply