(URF Scholarship) ಸ್ನಾತಕೋತ್ತರ/ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಯೂನಿವರ್ಸಿಟಿ ಆಫ್ ರೀಡಿಂಗ್ ಫೆಲಿಕ್ಸ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಯೂನಿವರ್ಸಿಟಿ ಆಫ್ ರೀಡಿಂಗ್ ಫೆಲಿಕ್ಸ್ ಸ್ಕಾಲರ್ಶಿಪ್ಗಳು 2025-26 ಅನ್ನು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಅಧ್ಯಯನವನ್ನು ಮಾಡುತ್ತಿರುವ ಪದವಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಅರ್ಜಿದಾರರು ಯೂನಿವರ್ಸಿಟಿ ಆಫ್ ರೀಡಿಂಗ್ನಲ್ಲಿ ಸ್ನಾತಕೋತ್ತರ/ಪಿಎಚ್ಡಿ ವ್ಯಾಸಂಗ ಮಾಡುತ್ತಿರುವ ಭಾರತೀಯ ಪ್ರಜೆಗಳಾಗಿರಬೇಕು.
* ಮಾನ್ಯತೆ ಪಡೆದ ಭಾರತೀಯ ವಿಶ್ವವಿದ್ಯಾನಿಲಯದಿಂದ ಪಡೆದ ಪ್ರಥಮ ದರ್ಜೆಯ ಸ್ನಾತಕೋತ್ತರ ಪದವಿಯೊಂದಿಗೆ ಪ್ರಸ್ತುತ ಭಾರತದ ನಿವಾಸಿಯಾಗಿರಬೇಕು.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಮಹತ್ವದ ಆದೇಶ; ಪಡಿತರ ಚೀಟಿ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
* ಬೋಧನಾ ಶುಲ್ಕ
* ಜೀವನ ವೆಚ್ಚವನ್ನು ಸರಿದೂಗಿಸಲು ಸ್ಟೈಫಂಡ್ (17,894 GBP ಅಂದಾಜು)
* ವಿಮಾನ ಟಿಕೆಟ್ಗಳು, ಪುಸ್ತಕಗಳು ಮತ್ತು ಬಟ್ಟೆ ಇತ್ಯಾದಿಗಳಿಗೆ ಭತ್ಯೆಗಳು
ಇದನ್ನೂ ಓದಿ: 15,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/FELE1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆಗೆ ಮಹತ್ವದ ಆದೇಶ!; ಏನದು ಗೊತ್ತಾ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30-01-2025

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





