US Election: ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು

(US Election:) ಇಡೀ ವಿಶ್ವವೇ ಭಾರೀ ಕುತೂಹಲದಿಂದ ಕಾಯುತ್ತಿದ್ದ ಬಹುನಿರೀಕ್ಷಿತ 2024ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಅವರು ಬರೋಬ್ಬರಿ 266 ಕ್ಕೂ ಮತಗಳು ಪಡೆಯುವ ಮೂಲಕ ಗೆದ್ದು ಬೀಗಿದ್ದಾರೆ. ಈ ಮೂಲಕ ಅಮೆರಿಕಾದ 47ನೇ ಅಧ್ಯಕ್ಷರಾಗಿ ಟ್ರಂಪ್​​​ ಆಯ್ಕೆಯಾಗಿದ್ದಾರೆ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ಇಂದು ಬೆಳಗ್ಗೆಯಿಂದಲೇ ಮತ ಎಣಿಕೆ ಬಿರುಸಿನಿಂದ ನಡೆದಿದ್ದು, ಆರಂಭಿಕ ಹಂತದಿಂದಲೇ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್​ ಅವರು ಮುನ್ನಡೆ ಸಾಧಿಸಿದ್ರು. ಒಂದೆಡೆ ಡೊನಾಲ್ಡ್‌ ಟ್ರಂಪ್​ ಮುನ್ನಡೆ ಸಾಧಿಸಿದ್ರೆ, ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್‌ ಅವರಿಗೆ ಭಾರೀ ಹಿನ್ನಡೆ ಆಗಿದೆ.


ಇದನ್ನೂ ಓದಿ; ರೇಷನ್‌ ಕಾರ್ಡ್ ಹೊಂದಿರುವವರು ಮಿಸ್‌ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!


ಡೊನಾಲ್ಡ್​ ಟ್ರಂಪ್​​ 2ನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ ಮುಂದಿನ 4 ವರ್ಷಗಳ ಕಾಲ ಅಮೆರಿಕಾ ಅಧ್ಯಕ್ಷರಾಗಲಿದ್ದಾರೆ. ಅಮೆರಿಕಾದ ಪ್ರತಿಷ್ಠಿತ ಶ್ವೇತಭವನದಲ್ಲಿ ಕೂತು ರೂಲ್​ ಮಾಡಲಿದ್ದಾರೆ.

US Election: ಡೊನಾಲ್ಡ್ ಟ್ರಂಪ್'ಗೆ ಭರ್ಜರಿ ಗೆಲುವು
US Election: ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು

ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!