(US Presidential Election) ಅಮೆರಿಕ ರಾಜಕೀಯ ವೇದಿಕೆಯಲ್ಲಿ ಇಷ್ಟು ದಿನ ನಡೆದ ರಾಜಕೀಯ ಆರೋಪ ಹಾಗೂ ಪ್ರತ್ಯಾರೋಪ ಪೈಪೋಟಿಗೆ ಇಂದು ನಿರ್ಣಾಯಕ ದಿನವಾಗಿದೆ.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
ಹೌದು, ಇಡೀ ದೇಶವೇ ಗಮನ ಸೆಳೆದಿರುವ ಅಮೆರಿಕ ಅಧ್ಯಕ್ಷೀಯ ಚುನಾವಣೆ ಇಂದು ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ ಒಂದು ಸಂಜೆ 4 ಗಂಟೆಯಿಂದ ಮತದಾನ ಆರಂಭವಾಗಿ, ನಾಳೆ ಬೆಳಗ್ಗೆ 6.30 ಕ್ಕೆ ಅಂತ್ಯವಾಗಲಿದೆ. ಅಂದರೆ ಅಮೆರಿಕದ ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 6 ರಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
ಮುಂದಿನ 4 ವರ್ಷಗಳ ಕಾಲ ಅಧಿಕಾರದ ಚುಕ್ಕಾಣಿ ಹಿಡಿಯಲು ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದಿಂದ ಡೊನಾಲ್ಡ್ ಟ್ರಂಪ್ ನಡುವೆ ಶ್ವೇತಭವನದಲ್ಲಿ ನಿಕಟ ಸ್ಪರ್ಧೆ ನಡೆಯುತ್ತಿದ್ದು, ಅಮೆರಿಕನ್ನರು 47 ನೇ ಅಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತ ಕಮಲಾ ಹ್ಯಾರಿಸ್ ಅವರು ಮೊದಲ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಈ ಬಾರಿಯೂ ಡೆಮಾಕ್ರಟಿಕ್ ಪಕ್ಷದಿಂದ ಜೋ ಬೈಡನ್ ಅವರೇ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು. ಆದರೆ, ಪ್ರಚಾರದ ಸಂದರ್ಭದಲ್ಲಿ ಅವರು ಕಣದಿಂದ ಹಿಂದೆ ಸರಿದಿದ್ದರಿಂದ ಭಾರತ ಮೂಲದ ಕಮಲಾ ಹ್ಯಾರಿಸ್ ಅಭ್ಯರ್ಥಿಯಾದರು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಕೊನೆ ಕ್ಷಣದಲ್ಲಿ ಅಭ್ಯರ್ಥಿ ಬದಲಾಗಿದ್ದರಿಂದ ಟ್ರಂಪ್ ಗೆಲುವು ಸುಲಭ ಎಂದು ಹೇಳಲಾಗಿತ್ತು. ಆದರೆ, ಮತದಾನ ಹತ್ತಿರ ಬರುತ್ತಿದ್ದಂತೆಯೇ ದೇಶದಾದ್ಯಂತ ಕಮಲಾ ಪರವಾಗಿ ಒಲವು ವ್ಯಕ್ತವಾಗುತ್ತಿದ್ದು, ಟ್ರಂಪ್ ಅವರಿಗೆ ಪ್ರಬಲ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಕಮಲಾ ಗೆದ್ದರೆ, ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಏರಿದ ಮೊದಲ ಮಹಿಳೆ ಮತ್ತು ಮೊದಲ ವರ್ಣೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಲಿದ್ದಾರೆ.

ಇದನ್ನೂ ಓದಿ; ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






