(V-Tech Engineers) ವಿ-ಟೆಕ್ ಇಂಜಿನಿಯರ್ಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಹುದ್ದೆಯ ವಿವರ:
* ಅಕೌಂಟ್ಸ್ ಅಸಿಸ್ಟೆಂಟ್
* ಬ್ರಾಂಚ್ ಮ್ಯಾನೇಜರ್
* ಹಿರಿಯ ಎಲೆಕ್ಟ್ರಿಷಿಯನ್
ಹುದ್ದೆಯ ಸಂಖ್ಯೆ:
* ಅಕೌಂಟ್ಸ್ ಅಸಿಸ್ಟೆಂಟ್- 02
* ಬ್ರಾಂಚ್ ಮ್ಯಾನೇಜರ್- 04
* ಹಿರಿಯ ಎಲೆಕ್ಟ್ರಿಷಿಯನ್- 02
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ಉದ್ಯೋಗ ಸ್ಥಳ:
* ಅಕೌಂಟ್ಸ್ ಅಸಿಸ್ಟೆಂಟ್: ಸಾಗರ, ಶಿವಮೊಗ್ಗ, ಕೆ. ಆರ್ ಪೇಟೆ, ಮಂಡ್ಯ
* ಬ್ರಾಂಚ್ ಮ್ಯಾನೇಜರ್: ಸಾಗರ, ಶಿವಮೊಗ್ಗ, ಕೆ. ಆರ್ ಪೇಟೆ, ಮಂಡ್ಯ ಕೆ.ಬಿ ಕ್ರಾಸ್, ತುಮಕೂರು
* ಹಿರಿಯ ಎಲೆಕ್ಟ್ರಿಷಿಯನ್: ಮಾಚೇನಹಳ್ಳಿ, ಶಿವಮೊಗ್ಗ
ವಿದ್ಯಾರ್ಹತೆ:
* ಅಕೌಂಟ್ಸ್ ಅಸಿಸ್ಟೆಂಟ್: ಬಿಕಾಂ, ಎಂಕಾಂ
* ಬ್ರಾಂಚ್ ಮ್ಯಾನೇಜರ್: ಯಾವುದೇ ಪದವಿ
* ಹಿರಿಯ ಎಲೆಕ್ಟ್ರಿಷಿಯನ್: ಐಟಿಐ, ಎಲೆಕ್ಟ್ರಿಷಿಯನ್
ಇದನ್ನೂ ಓದಿ; ರಾಜ್ಯದ ರೈತರಿಗೆ ಗುಡ್ ನ್ಯೂಸ್; ಪಂಪ್ ಸೆಟ್ ಖರೀದಿಗೆ ಶೇ.90 ಸಹಾಯಧನ!
ಅರ್ಹತೆ:
* ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗೆ 1 ರಿಂದ 4 ವರ್ಷ ಅನುಭವ ಹೊಂದಿರಬೇಕು.
* ಬ್ರಾಂಚ್ ಮ್ಯಾನೇಜರ್ ಹುದ್ದೆಗೆ 5 ರಿಂದ 15 ಮ್ಯಾನೇಜರ್ ವಿಭಾಗದಲ್ಲಿ ಅನುಭವ ಹೊಂದಿರಬೇಕು.
* ಹಿರಿಯ ಎಲೆಕ್ಟ್ರಿಷಿಯನ್ ಹುದ್ದೆಗೆ 5 ರಿಂದ 15 ವರ್ಷ ಅನುಭವ ಹೊಂದಿರಬೇಕು. (ಕೈಗಾರಿಕಾ ಅನುಭವ)
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟವನ್ನು ಈ ಕೆಳಗಿನ ಇಮೇಲ್ʼಗೆ ಅಥವಾ ವಾಟ್ಸಾಪ್ ನಂಬರ್ ಗೆ ಕಳುಹಿಸಬೇಕು.
ಇದನ್ನೂ ಓದಿ; ಹೋಂ ಗಾರ್ಡ್ ಹುದ್ದೆಗೆ ಅರ್ಜಿ ಆಹ್ವಾನ; 10th ಪಾಸ್ ಆಗಿರುವವರು ಈಗಲೇ ಅರ್ಜಿ ಸಲ್ಲಿಸಿ
ಇಮೇಲ್: hr@vtechengineer.com
ಮೊಬೈಲ್ ನಂಬರ್: 8951422014
ಸೂಚನೆ; ಈ ಮೇಲಿನ ಎಲ್ಲಾ ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






