VA;- 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ

(VA;-) ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಈ ಕೆಳಗಿನ ಹಂತ ಅನುಸರಿಸಿ ಚೆಕ್‌ ಮಾಡಿಕೊಳ್ಳಬಹುದಾಗಿದೆ.


ಇದನ್ನೂ ಓದಿ: ಕೇಂದ್ರದಿಂದ ಕಡಿಮೆ ದರಕ್ಕೆ ಅಕ್ಕಿ!; FSI ಗೆ ಸೂಚಿಸಿದ ಆಹಾರ ಇಲಾಖೆ


ಹೌದು, ಕಂದಾಯ ಇಲಾಖೆಯ 1000 ಗ್ರಾಮ ಆಡಳಿತ ಅಧಿಕಾರಿಗಳ ಭರ್ತಿಗೆ ಸಂಬಂಧ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಇದೀಗ ಅಂತಿಮವಾಗಿ ಗುಡ್‌ ನ್ಯೂಸ್‌ ಸಿಕ್ಕಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿರವರುಗಳು ಅಂತಿಮ ಆಯ್ಕೆಪಟ್ಟಿಗಳನ್ನು ಕಾಯ್ದಿರಿಸಲಾದ ಪಟ್ಟಿಯನ್ನು ಹಾಗೂ ಕೆಲವೊಂದು ಜಿಲ್ಲೆಗಳಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪರೀಕ್ಷೆ ಬರೆದು ಇತ್ತೀಚೆಗೆ ಬಿಡುಗಡೆ ಮಾಡಿದ್ದ 1:1 ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಹೆಸರು ಪಡೆದವರು ಈಗ ತಪ್ಪದೇ ಅಂತಿಮ ಆಯ್ಕೆಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಿ.


ಇದನ್ನೂ ಓದಿ: ಪಂಪ್ಸೆಟ್ ಹೊಂದಿರುವವರಿಗೆ ಹೊಸ ಆದೇಶ ಹೊರಡಿಸಿದ ಇಂಧನ ಇಲಾಖೆ; ಏನದು ಹೊಸ ಆದೇಶ, ಇಲ್ಲಿದೆ ನೋಡಿ


(VA;-) ಮೂಲ ದಾಖಲೆಗಳನ್ನು ಸಲ್ಲಿಸಲು ಸೂಚನೆ:
ಪ್ರಸ್ತುತ ಬಿಡುಗಡೆ ಮಾಡಲಾದ ಗ್ರಾಮ ಆಡಳಿತ ಅಧಿಕಾರಿಗಳ ಅಂತಿಮ ಆಯ್ಕೆಪಟ್ಟಿಯಲ್ಲಿ ಹೆಸರು ಪಡೆದವರು ದಿನಾಂಕ 03-02-2025 ರಂದು ತಮ್ಮ ತಮ್ಮ ಜಿಲ್ಲಾಧಿಕಾರಿರವರ ಕಚೇರಿಗೆ ಭೇಟಿ ನೀಡಿ, ಅಧಿಕೃತ ಮೂಲ ದಾಖಲೆಗಳನ್ನು ಸಬ್‌ಮಿಟ್‌ ಮಾಡಬೇಕು. ಹಾಗೂ ಅಂತಿಮ ಆಯ್ಕೆಪಟ್ಟಿಯ ಪ್ರಕಟಣೆಯಲ್ಲಿ ತಿಳಿಸಿದ ಸೂಚನೆಗಳನ್ನು ಪಾಲಿಸಲು ಕೋರಲಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ; ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಏನೇನು ಚರ್ಚೆಯಾಯ್ತ?; ಖಡಕ್ ಎಚ್ಚರಿಕೆ ನೀಡಿದ್ದು ಯಾರಿಗೆ?


ಆಯ್ಕೆಪಟ್ಟಿ ಚೆಕ್ ಮಾಡುವುದು ಹೇಗೆ?:
* ಅಭ್ಯರ್ಥಿಗಳು ತಮ್ಮ ಜಿಲ್ಲೆಯ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ.
* ನೀವು ಮೈಸೂರು ಜಿಲ್ಲೆಯ ಅಭ್ಯರ್ಥಿಗಳಾಗಿದ್ದಲ್ಲಿ https://mysore.nic.in ಭೇಟಿ ನೀಡಿ.
* ನಂತರ ಮುಖಪುಟದಲ್ಲಿ Koppal District Village Administrative Officer Recruitment 2024 – Final Selection List / VAO Additional Selection List / VAO Waiting List ಮೇಲೆ ಕ್ಲಿಕ್ ಮಾಡಿ.
* ನಂತರ ಪಿಡಿಎಫ್ ವೆಬ್ಪೇಜ್ ಓಪನ್ ಆಗುತ್ತದೆ.
* ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ.

VA;- 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ
VA;- 1000 VAO ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ

ಇದನ್ನೂ ಓದಿ: ಆಸ್ತಿ ಮಾಲೀಕರ ಗಮನಕ್ಕೆ; ಇ-ಖಾತಾ ಪಡೆಯುವುದು ಇನ್ನಷ್ಟು ಸುಲಭ; ಇಲ್ಲಿದೆ ನೋಡಿ ಸುಲಭ ಹಂತ


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ