VA Recruitment: ಗ್ರಾಮ ಆಡಳಿತಾಧಿಕಾರಿಯ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು. ಅದರಂತೆ ಈಗ ವಿಎ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಕಳೆದ ವಾರ ಸಚಿವ ಸಂಪುಟಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ತಾತ್ವಿಕ ಅನುಮೋದನೆಯನ್ನೂ ನೀಡಲಾಗಿದೆ. ಮೊದಲ ಹಂತದಲ್ಲಿ 750 ಹುದ್ದೆಗಳ ಭರ್ತಿ ಕಾರ್ಯ ಇಷ್ಟರಲ್ಲೇ ಆರಂಭಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ; ಗ್ರಾಹಕರೇ ಗಮನಿಸಿ; ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ;ಇಲ್ಲಾಂದ್ರೆ ಹೊಸ ವರ್ಷದಿಂದ ಸಬ್ಸಿಡಿ ಆಸೆ ಬಿಡಿ!
ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ವಿಶೇಷ ರಾಜ್ಯಪತ್ರವನ್ನು ಹೊರಡಿಸಿದ್ದಾರೆ. ಅವರು ಹೊರಡಿಸಿರುವಂತ ವಿಶೇಷ ರಾಜ್ಯಪತ್ರದಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14)ರ (ಕರ್ನಾಟಕ ಅಧಿನಿಯಮ 14) ಕಲಮು ೩ರ ಉಪ-ಕಲಮು (1)ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಕರ್ನಾಟಕ ಸರ್ಕಾರವು ಉದ್ದೇಶಿಸಿರುವ ಕರ್ನಾಟಕ ಸಾಮಾನ್ಯ ಸೇವೆಗಳ (ಕಂದಾಯ ಅಧೀನ ಶಾಖೆ) (ವೃಂದ ಮತ್ತು ನೇಮಕಾತಿ) ನಿಯಮಗಳು, 1977ಕ್ಕೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ. ಅದರಂತೆ ನೇಮಕಾತಿ ನಿಯಮದಲ್ಲಿ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಭಾರಿ ಇಳಿಕೆಯಾಯ್ತು ಚಿನ್ನದ ದರ, ಬೆಳ್ಳಿ ದರವೂ ಕುಸಿತ;ವಿವಿಧೆಡೆ ಚಿನ್ನ, ಬೆಳ್ಳಿ ದರ ಎಷ್ಟಿದೆ ಗಮನಿಸಿ
VA Recruitment: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕ:
ಈವರೆಗೆ ವಿಎ ಹುದ್ದೆಗಳಿಗೆ (VA Recruitment: ) ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ಕಟ್ ಆಫ್ ಲೀಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಈ ವಿಧಾನವನ್ನು ನಿಯಮಕ್ಕೆ ತಿದ್ದುಪಡಿ ತಂದು ಬದಲಾವಣೆ ಮಾಡಲಾಗುತ್ತಿದೆ. ಇನ್ಮುಂದೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಲೋಕಸೇವಾ ಆಯೋಗ ಇಲ್ಲವೇ ರಾಜ್ಯ, ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆಗಳ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಅದರಲ್ಲಿ ಗಳಿಸಿದಂತ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳೋದಕ್ಕೆ ನಿರ್ಧರಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ; ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ
ರಾಜ್ಯ ಸರ್ಕಾರ ಹೊರಡಿಸಿರುವಂತ ವಿಎ ನೇಮಕಾತಿ (VA Recruitment: ) ತಿದ್ದುಪಡಿ ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ, ಸಲಹೆಗಳನ್ನು ಕಳುಹಿಸಬಹುದಾಗಿದೆ. ಅವುಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ, ಬಹುಮಹಡಿ ಕಟ್ಟಡ, ಬೆಂಗಳೂರು-560 001 ಗೆ ಕಳುಹಿಸುವಂತೆ ತಿಳಿಸಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ವಿಶ್ವಕರ್ಮ ಯೋಜನೆ; ಈ ಯೋಜನೆಯಲ್ಲಿ ಸಿಗುತ್ತೆ 15 ಸಾವಿರ ಸಹಾಯಧನ; ಯಾರೆಲ್ಲಾ ಈ ಯೋಜನೆಗೆ ಅರ್ಹರು, ಅರ್ಹತೆಗಳೇನು; ಸವಲತ್ತು ಪಡೆಯಲು ಹೀಗೆ ನೋಂದಣಿ ಮಾಡಿಕೊಳ್ಳಿ
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ; 1,25,000ರ ವರೆಗೆ ಮಾಸಿಕ ವೇತನ; ನೇರ ಸಂದರ್ಶನದ ಮೂಲಕ ಆಯ್ಕೆ
- ntpc ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
- 25 ಸಾವಿರ ರೂ ಟಾಟಾ ಕಂಪನಿಯಿಂದ ವಿದ್ಯಾರ್ಥಿವೇತನ; ಯಾರು ಈ ವಿದ್ಯಾರ್ಥಿ ವೇತನಕ್ಕೆ ಅರ್ಹರು; ಹೇಗೆ ಅರ್ಜಿ ಸಲ್ಲಿಸುವುದು, ದಾಖಲೆಗಳು ಯಾವುದು?
- ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply