(VA -Recruitment:) ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಸಂಬಂಧ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಏನದು? ಇಲ್ಲಿದೆ ನೋಡಿ:
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಉಲ್ಲೇಖ(1)ರಲ್ಲಿ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಟ್ಟು 5,70,982 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸದರಿ ಅಭ್ಯರ್ಥಿಗಳಿಗೆ ದಿನಾಂಕ:29.09.2024 ರಂದು ಕಡ್ಡಾಯ ಕನ್ನಡ ಪರೀಕ್ಷೆಯನ್ನು ನಡೆಸಲಾಗಿ ಸದರಿ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಒಟ್ಟು 4,16,459 ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 166 ಸೇನೆನಿ 2024 ದಿನಾಂಕ:10.09.2024 ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ -ಸಿ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದ ಹಿನ್ನೆಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವಕಾಶ ನೀಡಲಾಗಿರುತ್ತದೆ. ಅದರಂತೆ ಒಟ್ಟು 62,927 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಹೊಸದಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ:26.10.2024 ರಂದು ಕಡ್ಡಾಯ ಕನ್ನಡ ಮತ್ತು ಒಟ್ಟು 4,79,386 ಅಭ್ಯರ್ಥಿಗಳಿಗೆ ದಿನಾಂಕ:27.10.2024 ರಂದು ಎಲ್ಲಾ ಜಿಲ್ಲೆಗಳಲ್ಲಿ ಪತ್ರಿಕೆ -1 ಮತ್ತು ಪತ್ರಿಕೆ -2 ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಅದರಂತೆ ಅಭ್ಯರ್ಥಿಗಳ ಪತ್ರಿಕೆ-1 ಮತ್ತು ಪತ್ರಿಕೆ-2 ಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರ ಪಕಟಿಸಿ ದಿನಾಂಕ:28.11.2024ರೊಳಗೆ ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
ಅದರಂತೆ ತಾತ್ಕಾಲಿಕ ಅಂಕಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ದಿನಾಂಕ:09.12.2024 ರಂದು ಜಿಲ್ಲಾವಾರು ಅಂತಿಮ ಅಂಕ ಪಟ್ಟಿಯನ್ನು ಪ್ರಾಧಿಕಾರ ತನ್ನ ವೆಬ್‌ಸೈಟ್ ನಲ್ಲಿ ಪ್ರಕಟಿಸಿರುತ್ತದೆ. ಅಂತಿಮ ಅಂಕಪಟ್ಟಿಯಲ್ಲಿನ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದ ಮತ್ತು ಅರ್ಹತೆ ಹೊಂದಿದ ಅಭ್ಯರ್ಥಿಗಳ ವಿವರಗಳನ್ನು ಪ್ರಕಟಿಸಲಾಗಿದೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






