(VA) ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳಿಗೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ರೇಷನ್ ಕಾರ್ಡ್ ಕುರಿತು ಆಹಾರ ಇಲಾಖೆಯಿಂದ ಬಿಗ್ ಅಪ್ಡೇಟ್; ಪಡಿತರ ಚೀಟಿ ಹೊಂದಿರುವವರು ಓದಲೇ ಬೇಕಾದ ಸುದ್ದಿ ಇಲ್ಲಿದೆ ನೋಡಿ
ಹೌದು, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಇಲಾಖೆ ವ್ಯಾಪ್ತಿಯ ಇತರೆಡೆ ನಿಯೋಜನೆ, ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತಾಧಿಕಾರಿಗಳನ್ನು ಕೂಡಲೇ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿ ಬಿಡುಗಡೆಗೊಳಿಸಿ ಆದೇಶಿಸಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಬಿಯರ್ ದರ ಮತ್ತೆ ಹೆಚ್ಚಳ; ಬೆಲೆ ಎಷ್ಟಾಗಿದೆ ನೋಡಿ!
(VA) ಗ್ರಾಮ ಆಡಳಿತ ಅಧಿಕಾರಿಗಳು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರದಿಂದ ಈಗಾಗಲೇ ಹಲವಾರು ಬಾರಿ ಸೂಚನೆಗಳನ್ನು ನೀಡಲಾಗಿದ್ದರೂ ಸಹ ಗ್ರಾಮ ಆಡಳಿತ ಅಧಿಕಾರಿಗಳು ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದೇ ಅನ್ನ ಕರ್ತವ್ಯದ ಆಧಾರದ ಮೇಲೆ ಪ್ರಾದೇಶಿಕ ಆಯುಕ್ತರ / ಜಿಲ್ಲಾಧಿಕಾರಿಗಳ ಉಪವಿಭಾಗಾಧಿಕಾರಿ/ ತಹಶೀಲ್ದಾರ್ ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಇದನ್ನೂ ಓದಿ: ಈ ದಿನ ಪಿಎಂ ಕಿಸಾನ್ 19ನೇ ಕಂತಿನ ಹಣ ಖಾತೆಗೆ ಜಮಾ; ಹೀಗೆ ಚೆಕ್ ಮಾಡಿ…
ಸಾರ್ವಜನಿಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ಕಾರ್ಯ ಸ್ವರೂಪವನ್ನು ಸರಳೀಕರಣಗೊಳಿಸಿ ಡಿಜಿಟಲೀಕರಣ ಮಾಡುವ ಸಂಬಂಧ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬಗರ್ ಹುಕುಂ / Land Beat App/ ದರಖಾಸ್ತು ಪೋಡಿಯ 1 to 5 ಪ್ರಕರಣಗಳು / Adhar Seeding / ಕಂದಾಯ ಇಲಾಖೆಯ ಕಡತಗಳ ಗಣಕೀಕರಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಕೊರತೆಯಿಂದಾಗಿ ಹಾಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಹಚ್ಚಿನ ಕಾರ್ಯದೊತ್ತಡ ಉಂಟಾಗಿದೆ. ಹೀಗಾಗಿ ಅನ್ನ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





