Vahani Scholarship:ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

(Vahani Scholarship) 2024-25 ನೇ ಸಾಲಿನ ವಹಾನಿ ಸ್ಕಾಲರ್ಶಿಪ್ ನೀಡುತ್ತಿದ್ದು, 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!


ವಹಾನಿ ಸ್ಕಾಲರ್ಶಿಪ್ 2024-25, 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ವಹಾನಿ ಗ್ರೂಪ್ ಒದಗಿಸುತ್ತಿರುವ ಅವಕಾಶವಾಗಿದೆ. ಭಾರತದ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ತಮ್ಮ ಉನ್ನತ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವ ಗುರಿಯನ್ನು ಈ ವಿದ್ಯಾರ್ಥಿವೇತನವು ಹೊಂದಿದೆ.


ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?:
* ಪ್ರಸ್ತುತ 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರು.
* ಅಂತಿಮ ಬೋರ್ಡ್ ಪರೀಕ್ಷೆಗೆ ಹಾಜರಾಗುವಂತಹ ಭಾರತೀಯ ನಾಗರಿಕರಿಗೆ ಲಭ್ಯವಿರುತ್ತದೆ.
* ಅಭ್ಯರ್ಥಿಗಳು 11 ಮತ್ತು 12ನೇ ತರಗತಿಗಳಲ್ಲಿ ಕನಿಷ್ಠ 85% ಅಂಕಗಳನ್ನು ಗಳಿಸಿರಬೇಕು.
* ವಿದ್ಯಾರ್ಥಿಗಳು ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪೂರ್ಣಾವಧಿಯ ಅಂಡರ್ಗ್ರಾಜುಯೇಟ್ ಪದವಿ ಕಾರ್ಯಕ್ರಮಕ್ಕೆ ಅರ್ಜಿಯನ್ನು ಸಲ್ಲಿಸಿರಬೇಕು.
* ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ₹1,50,000ಕ್ಕಿಂತ ಕಡಿಮೆ ಇರಬೇಕು.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
ಸಂಪೂರ್ಣ ಟ್ಯೂಷನ್ ಶುಲ್ಕ, ಸ್ಟೈಪೆಂಡ್ ಮತ್ತು ಇತರ ಪ್ರಯೋಜನಗಳು.


ಇದನ್ನೂ ಓದಿ; ಅಮೇರಿಕಾ ಎಲೆಕ್ಷನ್; ಡೊನಾಲ್ಡ್ ಟ್ರಂಪ್’ಗೆ ಭರ್ಜರಿ ಗೆಲುವು


ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/VAHS1 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
01-12-2024

Vahani Scholarship:ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ
Vahani Scholarship:ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಇದನ್ನೂ ಓದಿ; ಜನಸಾಮಾನ್ಯರಿಗೆ ಭರ್ಜರಿ ಗುಡ್‌ ನ್ಯೂಸ್‌; ಭಾರತ್ ಬ್ಯಾಂಡ್ʼನಲ್ಲಿ ಕಡಿಮೆ ಬೆಲೆಗೆ ಸಿಗಲಿದೆ ಅಕ್ಕಿ, ಗೋಧಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!