vaishno devi yatra: ರಾಜ್ಯದ ಭಕ್ತರಿಗೆ ಸಿಹಿ ಸುದ್ದಿ: 5,000 ಸಹಾಯಧನ

(vaishno devi yatra) ವೈಷ್ಣೋದೇವಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ರಾಜ್ಯ ಧಾರ್ಮಿಕ ಪರಿಷತ್‌ ವತಿಯಿಂದ ಸಿಹಿ ಸುದ್ದಿ ಸಿಕ್ಕಾಂತಾಗಿದೆ. ಹೌದು, ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ 5,000 ರೂ. ಸಹಾಯಧನ ನೀಡಲು ರಾಜ್ಯ ಧಾರ್ಮಿಕ ಪರಿಷತ್‌ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.


ಇದನ್ನೂ ಓದಿ; ಈ ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ; ನಿಮ್ಮ ರೇಷನ್‌ ಕಾರ್ಡ್‌ ಅನ್ನು ಇಲ್ಲಿ ಪಡೆಯಿರಿ


ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ, ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ 5,000 ರೂ. ಸಹಾಯಧನ ನೀಡುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.


ಇದನ್ನೂ ಓದಿ; ರಾಜ್ಯದ ಎಲ್ಲಾ ರೈತರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡಲು ಮೂರು ದಿನ ಮಾತ್ರ ಬಾಕಿ


10 ಕೋಟಿ ರೂಪಾಯಿ ವೆಚ್ಚದಲ್ಲಿ ಎಂಎಸ್ ಬಿಲ್ಡಿಂಗ್ ಎದುರು ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ ಧಾರ್ಮಿಕ ಸೌಧ ಭವನ ನಿರ್ಮಾಣ ಮಾಡಲು ಸಭೆ ತೀರ್ಮಾನ ಕೈಗೊಂಡಿದೆ. ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜು ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲು ಸಭೆ ನಿರ್ಧಾರ ಕೈಗೊಂಡಿದೆ ಎಂದಿದ್ದಾರೆ.

vaishno devi yatra: ರಾಜ್ಯದ ಭಕ್ತರಿಗೆ ಸಿಹಿ ಸುದ್ದಿ: 5,000 ಸಹಾಯಧನ
vaishno devi yatra: ರಾಜ್ಯದ ಭಕ್ತರಿಗೆ ಸಿಹಿ ಸುದ್ದಿ: 5,000 ಸಹಾಯಧನ

ಇದನ್ನೂ ಓದಿ; ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್‌ ಶಿಪ್‌; ಅರ್ಜಿ ಸಲ್ಲಿಸಲು ಸಿಂಪಲ್‌ ಸ್ಟೆಪ್‌ ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು