Valmiki Jayanti: ಸರ್ಕಾರಿ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯ

(Valmiki Jayanti:) ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.


ನ್ನೂ ಓದಿ: ಹೊಲಿಗೆ ಯಂತ್ರ, ದ್ವಿಚಕ್ರ ವಾಹನ ಪಡೆಯಲು ಅರ್ಜಿ ಆಹ್ವಾನ


ಹೌದು, ಅಕ್ಟೋಬರ್ 07, 2025 ರಂದು ಬೆಳಗ್ಗೆ 9 ಗಂಟೆಗೆ ತಮ್ಮ ಕಚೇರಿಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಸೂಚನೆ ನೀಡಲಾಗಿದೆ.


ನ್ನೂ ಓದಿ: ಆರೋಗ್ಯ ಸಂಜೀವಿನಿ ಯೋಜನೆ ಜಾರಿ; ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ


ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಎಲ್ಲಾ ಕಚೇರಿ ಮತ್ತು ಸಂಸ್ಥೆಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ರವರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಲು ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ನಿರ್ದೇಶಿಸಿದ್ದಾರೆ.

Valmiki Jayanti: ಸರ್ಕಾರಿ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯ
Valmiki Jayanti: ಸರ್ಕಾರಿ ಕಚೇರಿಗಳಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಕಡ್ಡಾಯ

ನ್ನೂ ಓದಿ: ಈ ದಾಖಲೆಗಳಿದ್ರೆ ನಿಮ್ಮ ಮಕ್ಕಳಿಗೆ ಬ್ಲೂ ಆಧಾರ್ ಕಾರ್ಡ್ ಮಾಡಿಸಬಹುದು!


ಇತ್ತೀಚಿನ ಜನಪ್ರಿಯ ಸುದ್ದಿಗಳು (Valmiki Jayanti:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ