VAO Recruitment 2026 Karnataka: VAO ಹುದ್ದೆಗಳಿಗೆ ಸರ್ಕಾರ ಆದೇಶ

(VAO Recruitment 2026 Karnataka:) ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಗ್ರಾಮ ಆಡಳಿತ ಅಧಿಕಾರಿ (VAO) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಕುರಿತು ಮಹತ್ವದ ಆದೇಶ ಹೊರಡಿಸಿದೆ.


ನ್ನೂ ಓದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆʼ


ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪೈಕಿ 2025–26ನೇ ಸಾಲಿನಲ್ಲಿ ಒಟ್ಟು 500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ತನ್ನ ಅನುಮೋದನೆಯನ್ನು ನೀಡಿದೆ.

ಈ ನಿರ್ಧಾರದಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದ ಸಾವಿರಾರು ಅಭ್ಯರ್ಥಿಗಳಿಗೆ ಮಹತ್ವದ ಅವಕಾಶ ದೊರಕಿದೆ. ಗ್ರಾಮ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ನೇಮಕಾತಿ ಕೈಗೊಳ್ಳಲಾಗಿದೆ.

VAO Recruitment 2026 Karnataka – 500 Village Administrative Officer Posts
VAO Recruitment 2026 Karnataka: VAO ಹುದ್ದೆಗಳಿಗೆ ಸರ್ಕಾರ ಆದೇಶ

ನ್ನೂ ಓದಿ: ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತಾ?; FSSAI ವರದಿ ಇಲ್ಲಿದೆ ನೋಡಿ


ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸುವ ಸಂಬಂಧವಾಗಿ, ಗ್ರಾಮ ಆಡಳಿತ ಅಧಿಕಾರಿ ವೃಂದಕ್ಕೆ ಸಂಬಂಧಿಸಿದ ಜಿಲ್ಲಾವಾರು ಖಾಲಿ ಹುದ್ದೆಗಳ ವಿವರಗಳನ್ನು ಪರಿಶೀಲಿಸಿ, ದಿನಾಂಕ 07-01-2026ರೊಳಗೆ ಸಲ್ಲಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ನೇಮಕಾತಿಗೆ ಸಂಬಂಧಿಸಿದಂತೆ ಮುಂದಿನ ಅಧಿಸೂಚನೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅರ್ಹತೆ ಹಾಗೂ ಆಯ್ಕೆ ವಿಧಾನ ಕುರಿತು ಅಧಿಕೃತ ಪ್ರಕಟಣೆ ಶೀಘ್ರದಲ್ಲೇ ಹೊರಬೀಳುವ ನಿರೀಕ್ಷೆಯಿದೆ.


ನ್ನೂ ಓದಿ: ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್


ಇತ್ತೀಚಿನ ಜನಪ್ರಿಯ ಸುದ್ದಿಗಳು (VAO Recruitment 2026 Karnataka:)

  1.  ಕಟ್ಟಡ ನಿರ್ಮಾಣಗಳಿಗೆ ಗ್ರಾ.ಪಂ.ಗಳಲ್ಲೇ ಸಿಗಲಿದೆ ಸ್ವಾಧೀನ ಪ್ರಮಾಣ ಪತ್ರ; ಈ ದಾಖಲೆಗಳು ಕಡ್ಡಾಯ
  2. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
  3. ಇ-ಆಸ್ತಿ ಖಾತಾ ದಾಖಲೆ ಪಡೆಯಲು ಅವಕಾಶ
  4. ರೈತರ ಗಮನಕ್ಕೆ; ಕೃಷಿ ಯಂತ್ರೋಪಕರಣ ಖರೀದಿಗೆ ಶೇ.50ರಷ್ಟು ಸಬ್ಸಿಡಿ!
  5. ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಎಂ ನಿಂದ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
  6. ಏರ್‌ಟೆಲ್, ಜಿಯೋ ರೀಚಾರ್ಜ್ ಯೋಜನೆ ಬೆಲೆ ಹೆಚ್ಚಳ?; ಜನಪ್ರಿಯ ಯೋಜನೆಗಳು ಸಹ ದುಬಾರಿ
  7. ಚಿಕ್ಕಮಗಳೂರು ಜಿಲ್ಲೆಯಲ್ಲಿ 12,991 BPL ಕಾರ್ಡ್‌ ರದ್ದು; ನಿಮ್ಮ ತಾಲೂಕಿನ ರೇಷನ್‌ ಕಾರ್ಡ್ ಡಿಲೀಟ್‌ ಆದ ಡಿಟೈಲ್ಸ್‌ ಇಲ್ಲಿದೆ
  8. ಹೊಸ ವರ್ಷವನ್ನು ವಿಶಿಷ್ಟ ಡೂಡಲ್ ಮೂಲಕ ಸ್ವಾಗತಿಸಿದ ಗೂಗಲ್